ರಾಜಕೀಯಬೆಳಗಾವಿ ಪಾಲಿಕೆ ಚುನಾವಣೆ: ಬಿಜೆಪಿ, ಕಾಂಗ್ರೆಸ್ ಗೆ ಬಂಡಾಯ ಅಭ್ಯರ್ಥಿಗಳೇ ನುಂಗಲಾರದ ತುತ್ತು!
ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ಬಹಿರಂಗ ಪ್ರಚಾರ ಕೂಡ ಅಂತ್ಯವಾಗಿದೆ. ಆದರೆ ಇದೇ ಮೊದಲ ಬಾರಿಗೆ ಪಕ್ಷದ ಚಿನ್ಹೆಗಳ ಮೇಲೆ ಚುನಾವಣೆ ನಡೆಯುತ್ತಿದ್ದು, ಬಂಡಾಯ ಅಭ್ಯರ್ಥಿಗಳು ಬಿಜೆಪಿ, ಕಾಂಗ್ರೆಸ್ ಪಕ್ಷಗಳಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದ್ದಾರೆ.