Belagavi Congress

ಕಾಂಗ್ರೆಸ್ ಅಧಿವೇಶನಕ್ಕೆ ಶತಕ, ಬೆಳಗಾವಿಯಲ್ಲಿ ಗಾಂಧಿ ಭಾರತದ ಪುಳಕ

ಡಿಕೆಶಿ ಸ್ವಾಗತಕ್ಕೆ ಲಕ್ಷ್ಮೀ ಹೆಬ್ಬಾಳ್ಕರ್ ಗೈರು: ಎಂಟನೇ ಅದ್ಬುತ ಎಂದ ಮುನಿರತ್ನ!
ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನಿನ್ನೆ ಬೆಳಗಾವಿಗೆ ಭೇಟಿ ನೀಡಿದಾಗ ಅವರನ್ನು ಸ್ವಾಗತಿಸಲು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಹಲವು ಶಾಸಕರು ಹೋಗದಿರುವುದು ಇದೀಗ ಚರ್ಚೆಗೆ ಗ್ರಾಸವಾಗಿದೆ.

