ರಾಜಕೀಯನನಗೆ ಯಾರೊಂದಿಗೂ ಭಿನ್ನಾಭಿಪ್ರಾಯ ಇಲ್ಲ, ನಮ್ಮಲ್ಲಿ ಯಾರ ಬಗ್ಗೆಯೂ ಮುನಿಸಿಲ್ಲ, ಎಲ್ಲಾ ಶಾಸಕರು ನಮ್ಮವರೇ: ಡಿ ಕೆ ಶಿವಕುಮಾರ್
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದು ಬೆಳಗಾವಿ ಜಿಲ್ಲೆ ಭೇಟಿ ನೀಡಿದ್ದು, ಅವರನ್ನು ಸ್ವಾಗತಿಸಲು ಪ್ರಮುಖ ಶಾಸಕರು, ಸಚಿವರು ವಿಮಾನನಿಲ್ದಾಣಕ್ಕೆ ಆಗಮಿಸದೇ ಇದ್ದಿದ್ದು ಹಲವು ಕುತೂಹಲಗಳನ್ನು ಕೆರಳಿಸಿದೆ.