ರಾಜ್ಯಗಾಂಧಿ ಜಯಂತಿ ಹಿನ್ನೆಲೆ: ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಸಂಭ್ರಮ
ಮಹಾತ್ಮ ಗಾಂಧಿ ಅವರು ಬೆಳಗಾವಿಯಲ್ಲಿ ಸ್ವಾತಂತ್ರ್ಯ ಸಂಗ್ರಾಮದ ನೇತೃತ್ವ ವಹಿಸಿ 100 ವರ್ಷಗಳಾಗಿರುವ ಶುಭ ಗಳಿಗೆಯಲ್ಲಿ ‘ಗಾಂಧಿ ನಡಿಗೆ’, ‘ಸ್ವಚ್ಛತಾ ಆಂದೋಲನದ ಪ್ರತಿಜ್ಞಾವಿಧಿ’ ಮೂಲಕ ರಾಜ್ಯ ಸರ್ಕಾರವು ವಿಭಿನ್ನವಾಗಿ ಗಾಂಧಿ ಜಯಂತಿ ಕಾರ್ಯಕ್ರಮ ಆಚರಣೆ ಮಾಡಿದೆ.