ರಾಜ್ಯಗಡಿ ವಿವಾದ: ಬಸ್ ಗಳಿಗೆ ರಕ್ಷಣೆ ನೀಡಿದ ಬೆಳಗಾವಿ ಪೊಲೀಸರಿಗೆ ಮಹಾರಾಷ್ಟ್ರ ಸಾರಿಗೆ ಸಂಸ್ಥೆ ಧನ್ಯವಾದ!
ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವೆ ನಡೆಯುತ್ತಿರುವ ಗಡಿ ವಿವಾದದ ನಡುವೆಯೂ ಬಸ್ ಹಾಗೂ ವಾಹನಗಳಿಗೆ ರಕ್ಷಣೆ ನೀಡಿದ ಬೆಳಗಾವಿ ಪೊಲೀಸರಿಗೆ ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಎಂಎಸ್ಆರ್ಟಿಸಿ)ಯು ಧನ್ಯವಾದಗಳನ್ನು ತಿಳಿಸಿದೆ.