ರಾಜ್ಯಬೆಳಗಾವಿ ಮಹಿಳೆ ಮೇಲೆ ಹಲ್ಲೆ ಪ್ರಕರಣ: ಪ್ರೇಮಿಗಳಿಗೆ ಸೂಕ್ತ ರಕ್ಷಣೆ ನೀಡಲಾಗುವುದು- ರಾಜ್ಯ ಸರ್ಕಾರ
ಬೆಳಗಾವಿ ತಾಲೂಕಿನ ಗ್ರಾಮವೊಂದರಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಥಳಿಸಿದ ಪ್ರಕರಣದಲ್ಲಿ ಪ್ರೀತಿಸಿ ಗ್ರಾಮ ಬಿಟ್ಟು ಹೋಗಿದ್ದ ಪ್ರೇಮಿಗಳಿಗೆ ಪೊಲೀಸ್ ರಕ್ಷಣೆ ನೀಡಲಾಗುವುದು ಗೃಹ ಸಚಿವ ಜಿ ಪರಮೇಶ್ವರ್ ಅವರು ಭಾನುವಾರ ಹೇಳಿದರು.