Belagavi Court

ಬೆಳಗಾವಿ: ವಂಟಮೂರಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ; 12 ಜನರಿಗೆ ಐದು ವರ್ಷ ಜೈಲು ಶಿಕ್ಷೆ
2023ರ ಡಿಸೆಂಬರ್ 11 ರಂದು ಬೆಳಗಾವಿ ತಾಲೂಕಿನ ಹೊಸ ವಂಟಮುರಿ ಗ್ರಾಮದಲ್ಲಿ ಜನರ ಗುಂಪೊಂದು ಮಹಿಳೆಯನ್ನು ವಿವಸ್ತ್ರಗೊಳಿಸಿ, ಥಳಿಸಿ, ವಿದ್ಯುತ್ ಕಂಬಕ್ಕೆ ಕಟ್ಟಿಹಾಕಿದ ಅಮಾನವೀಯ ಘಟನೆ ನಡೆದಿತ್ತು.

ಅಶ್ಲೀಲ ಪದ ಬಳಕೆ ಪ್ರಕರಣ: ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ
ಸಿಟಿ ರವಿ ಅವರನ್ನ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಬೆಳಗಾವಿ 5ನೇ ಜೆಎಂಎಫ್‌ಸಿ ಕೋರ್ಟ್‌ನ ನ್ಯಾಯಾಧೀರಾದ ಸ್ಪರ್ಶಾ ಡಿಸೋಜಾ ಅವರು ಆದೇಶಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಟಿ ರವಿಯನ್ನು ಪೊಲೀಸರು ಬೆಂಗಳೂರಿಗೆ ಕರೆತರುತ್ತಿದ್ದಾರೆ.

