Belagavi Lok Sabha

ಬೆಳಗಾವಿ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಎಸ್.ಬಿ. ಸಿದ್ನಾಳ್ ಇನ್ನಿಲ್ಲ
ಬೆಳಗಾವಿ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಎಸ್.ಬಿ. ಸಿದ್ನಾಳ್(85) ನಿಧನವಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಇಂದು ಬೆಳಿಗ್ಗೆ ಬೆಳಗಾವಿಯ ಮಹಂತೇಶ್ ನಗರದಲ್ಲಿನ ತಮ್ಮ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ.

ಬೆಳಗಾವಿ ಲೋಕಸಭೆ, ಬಸವಕಲ್ಯಾಣ- ಮಸ್ಕಿ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಮತದಾನ ಪ್ರಗತಿಯಲ್ಲಿ
ಬೆಳಗಾವಿ ಲೋಕಸಭಾ ಕ್ಷೇತ್ರ, ಬೀದರ್ ನ ಬಸವಕಲ್ಯಾಣ ಮತ್ತು ರಾಯಚೂರಿನ ಮಸ್ಕಿ ವಿಧಾನಸಭಾ ಕ್ಷೇತ್ರಗಳಿಗೆ ಶನಿವಾರ ಬೆಳಗ್ಗೆ 7 ಗಂಟೆಗೆ ಉಪ ಚುನಾವಣೆಯ ಮತದಾನ ಆರಂಭವಾಗಿದೆ.

