ರಾಜಕೀಯಸುರೇಶ್ ಅಂಗಡಿ ನಿಧನದಿಂದ ತೆರವಾದ ಬೆಳಗಾವಿ ಲೋಕಸಭಾ ಕ್ಷೇತ್ರ: ಕುಟುಂಬಸ್ಥರಿಗೆ ಟಿಕೆಟ್ ನೀಡಲು ಹೆಚ್ಚಿದ ಒತ್ತಡ
ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿಯವರ ನಿಧನದಿಂದ ಬೆಳಗಾವಿ ಲೋಕಸಭಾ ಕ್ಷೇತ್ರ ಸ್ಥಾನ ತೆರವಾಗಿದೆ. ಈ ನಿಟ್ಟಿನಲ್ಲಿ ಉಪ ಚುನಾವಣೆ ನಡೆಯಲಿದ್ದು ಕೆಲವು ಬಿಜೆಪಿ ನಾಯಕರು ಶತಾಯಗತಾಯ ತಮಗೆ ಟಿಕೆಟ್ ಸಿಗಬೇಕೆಂದು ಪ್ರಯತ್ನಿಸುತ್ತಿದ್ದಾರೆ.