ರಾಜಕೀಯಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಟಿಕೆಟ್ ಗಾಗಿ ಬಿಜೆಪಿ ಲಿಂಗಾಯತ ನಾಯಕರ ರೇಸ್: ಕಾದು ನೋಡುವ ತಂತ್ರಕ್ಕೆ ಕಾಂಗ್ರೆಸ್ ಶರಣು!
ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳನ್ನು ನಿರ್ಧರಿಸುವುದು ಕಾಂಗ್ರೆಸ್ ಮತ್ತು ಬಿಜೆಪಿಗೆ ತಲೆನೋವಾಗಿ ಪರಿಣಮಿಸಿದೆ. ಲಿಂಗಾಯತ ಅಭ್ಯರ್ಥಿಗಳು, ಮೂರು ಲಕ್ಷ ಮತದಾರರ ಪೈಕಿ 80,000 ಲಿಂಗಾಯತ ಮತದಾರರನ್ನು ಒಳಗೊಂಡಿರುವುದರಿಂದ ಬಿಜೆಪಿ ಟಿಕೆಟ್ಗಾಗಿ ಕಿತ್ತಾಟ ನಡೆಸುತ್ತಿದ್ದಾರೆ.