ರಾಜಕೀಯಸುರ್ಜೇವಾಲಾ ಕಾರ್ಯವೈಖರಿಗೆ ಕೆರಳಿ ಕೆಂಡವಾದ ಸಿದ್ದು ಬೆಂಬಲಿಗರು: ಉಸ್ತುವಾರಿ ವಿರುದ್ಧ ರಾಹುಲ್ ಗಾಂಧಿಗೆ ದೂರು?
ಸಿದ್ದರಾಮಯ್ಯ ಬೆಂಬಲಿತ ಸಚಿವರು ಲೋಕಸಭಾ ಸದಸ್ಯ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ತಮ್ಮ ಅಸಮಾಧಾನ ವ್ಯಕ್ತಪಡಿಸಬಹುದು ಎಂದು ಹೇಳಲಾಗುತ್ತಿದೆ. ರಣದೀಪ್ ಸುರ್ಜೇವಾಲ ಅವರನ್ನು ಕರ್ನಾಟಕ ಉಸ್ತುವಾರಿಯಿಂದ ಬದಲಾಯಿಸುವ ಬಗ್ಗೆ ಕೆಲವು ಸಚಿವರು ರಾಹುಲ್ ಗಾಂಧಿಗೆ ದೂರು ನೀಡುವ ಸಾಧ್ಯತೆಯಿದೆ.