Belagavi session

Belagavi Session: MES ಮತ್ತೆ ಕ್ಯಾತೆ, 'ಮಹಾ ಮೇಳವ' ಸಮಾವೇಶಕ್ಕೆ ಮುಂದು..!
1956ರ ಭಾಷಾವಾರು ಪ್ರಾಂತ್ಯ ರಚನೆಯ ಸಂದರ್ಭದಲ್ಲೇ ಬೆಳಗಾವಿ ಕರ್ನಾಟಕಕ್ಕೆ ಸೇರಿದ್ದು ಎಂದು ಕಾನೂನಾತ್ಮಕವಾಗಿ ದೃಢಪಟ್ಟಿದೆ. ಆದರೂ, ಮಹಾರಾಷ್ಟ್ರ ಸರ್ಕಾರ ಮತ್ತು ಬೆಳಗಾವಿಯ ಸ್ಥಳೀಯ ಪುಂಡ ಸಂಘಟನೆಯಾದ ಎಂಇಎಸ್, ಭಾಷೆಯ ಹೆಸರಿನಲ್ಲಿ ಶಾಂತಿ ಕದಡುವ ಕೆಲಸವನ್ನು ದಶಕಗಳಿಂದ ಮಾಡುತ್ತಲೇ ಬಂದಿವೆ.

ಡಿಸೆಂಬರ್ 8 ರಿಂದ ಬೆಳಗಾವಿ ಅಧಿವೇಶನ: ಊಟ, ವಸತಿ, ಸಾರಿಗೆಗಾಗಿ ಕೋಟಿ ಕೋಟಿ ವೆಚ್ಚ; ಜಿಲ್ಲಾಡಳಿತ ಅಂದಾಜು ಪಟ್ಟಿ ನೋಡಿದರೆ ತಲೆ ತಿರುಗುತ್ತೆ!
ಡಿಸೆಂಬರ್ 8 ರಿಂದ 19 ರವರೆಗೆ ನಡೆಯಲಿರುವ ಹತ್ತು ದಿನಗಳ ಅಧಿವೇಶನಕ್ಕೆ ಜಿಲ್ಲಾಡಳಿತವು 21 ಕೋಟಿ ರೂ. ವೆಚ್ಚವನ್ನು ಅಂದಾಜಿಸಿದೆ.

ಬೆಳಗಾವಿ ಅಧಿವೇಶನ: ದೋಷ ರಹಿತ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಯು.ಟಿ ಖಾದರ್, ಹೊರಟ್ಟಿ ಸೂಚನೆ
ಅಧಿವೇಶನಕ್ಕೆ ನಿಯೋಜಿಸಲಾದ ಎಲ್ಲಾ ಅಧಿಕಾರಿಗಳು ಯಾವುದೇ ಲೋಪ-ದೋಷಗಳಾಗದಂತೆ ಬದ್ಧತೆಯಿಂದ ಕೆಲಸ ಮಾಡಬೇಕು.

ಮಹಾತ್ಮ ಗಾಂಧಿ ಅಧ್ಯಕ್ಷತೆಯ ಐತಿಹಾಸಿಕ ಬೆಳಗಾವಿ ಅಧಿವೇಶನದ ಶತಮಾನೋತ್ಸವ ಆಚರಣೆಗೆ ಕಾಂಗ್ರೆಸ್ ಸಿದ್ಧತೆ
ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ಡಿಸೆಂಬರ್ 26 ಮತ್ತು 27 ರಂದು ಬೆಳಗಾವಿಯಲ್ಲಿ ನಡೆಯಲಿದೆ.

ಆರೋಗ್ಯ ಇಲಾಖೆಯಲ್ಲಿ 32,870 ಹುದ್ದೆಗಳು ಖಾಲಿ, ಭರ್ತಿಗೆ ಶೀಘ್ರದಲ್ಲೇ ಕ್ರಮ: ಸಚಿವ ದಿನೇಶ್ ಗುಂಡೂರಾವ್
ಇಲಾಖೆಯ ಮುಖಾಂತರ ಸೇವಾನಿರತ ಸ್ನಾತಕೋತ್ತರ ವ್ಯಾಸಂಗ ಪೂರೈಸಿ ಬರುವ ತಜ್ಞ ವೈದ್ಯರನ್ನು ತಜ್ಞತ ಹುದ್ದೆಗೆ ನೇಮಿಸಲಾಗುತ್ತಿದೆ.

ಬೆಳಗಾವಿ ಅಧಿವೇಶನ ಶಾಸಕರಿಗೆ 10 ದಿನಗಳ ಪ್ರವಾಸವಷ್ಟೇ: JDS ವ್ಯಂಗ್ಯ
ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಮಾತನಾಡಲು ಅವಕಾಶ ನೀಡಿದ ಸ್ಪೀಕರ್‌ಗೆ ಕೃತಜ್ಞತೆ ಸಲ್ಲಿಸುವುದಿಲ್ಲ ಎಂದು ಹೇಳುವ ಮೂಲಕ ತಮ್ಮ ಮಾತನ್ನು ಪ್ರಾರಂಭಿಸಿದರು.

ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚಿಸಲು ತಯಾರಿಲ್ಲದ ಸರ್ಕಾರ, ಸದನದ ದಿಕ್ಕು ತಪ್ಪಿಸುವ ಕೆಲಸ: ಬಿ.ವೈ ವಿಜಯೇಂದ್ರ
ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲು ತಯಾರಿಲ್ಲ. ಬಾಣಂತಿಯರು, ಶಿಶುಗಳ ಸಾವಿನ ಕುರಿತು ಚರ್ಚಿಸಲು ತಯಾರಿಲ್ಲ.

Watch | ಹುಚ್ಚರ ಸಂತೆ ಇದು, ನಾಲಾಯಕ್ ಸರ್ಕಾರ: ಬಿಜೆಪಿ ಸಭಾತ್ಯಾಗ!

ಕಳೆದ ಬೆಳಗಾವಿ ಅಧಿವೇಶನದಲ್ಲಿಯೇ ಮುಡಾ ಅಕ್ರಮದ ಬಗ್ಗೆ ಪ್ರಸ್ತಾಪ ಆಗಿತ್ತು: ಸುಧಾಮ ದಾಸ್
ಮುಡಾ ಆಯುಕ್ತರು ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿರುವ ಇಡಿ ನಿವೃತ್ತ ಅಧಿಕಾರಿ ಸುಧಾಮ ದಾಸ್ ಅವರು ಮುಡಾ ಆಯುಕ್ತರ ವಿರುದ್ಧ ಸರ್ಕಾರ ಕೈಗೊಂಡಿರುವ ಕ್ರಮದ ಕುರಿತು ಸರ್ಕಾರದಿಂದ ಉತ್ತರ ಕೋರಿದ್ದರು.

