Belagavi session

ಮತಾಂತರ ಆಗುವಂಥ ಸ್ಥಿತಿ ತಪ್ಪಿಸಬೇಕು: ವಿಪಕ್ಷ ನಾಯಕ ಸಿದ್ದರಾಮಯ್ಯ
ರಾಜ್ಯ

ಮತಾಂತರ ಆಗುವಂಥ ಸ್ಥಿತಿ ತಪ್ಪಿಸಬೇಕು: ವಿಪಕ್ಷ ನಾಯಕ ಸಿದ್ದರಾಮಯ್ಯ

ಹಿಂದೂ ಧರ್ಮದಲ್ಲಿರುವ ಜಾತಿ ತಾರತಮ್ಯ, ಅಸಮಾನತೆ ಇತ್ಯಾದಿ ಕಾರಣಗಳಿಂದ ಮತಾಂತರಗಳಾಗಿವೆ. ಆದ್ದರಿಂದ ಮತಾಂತರ ಆಗುವಂಥ ಸ್ಥಿತಿಯನ್ನು ತಪ್ಪಿಸಬೇಕೇ ವಿನಃ ಮತಾಂತರ ನಿಷೇಧ ಮಸೂದೆ ತರುವುದಲ್ಲ ಎಂದು ಸಿದ್ದರಾಮಯ್ಯ ಪ್ರತಿಪಾದಿಸಿದರು.

ಮತಾಂತರ ಕಾಯ್ದೆ ಚರ್ಚೆ: ಸಿದ್ದರಾಮಯ್ಯ, ಮಾಧುಸ್ವಾಮಿ ನಡುವೆ ವಾಗ್ವಾದ; ಆಗ ಅನುಮೋದನೆ ಈಗ ವಿರೋಧ ಸರಿಯಲ್ಲ ಎಂದ ಯಡಿಯೂರಪ್ಪ
ರಾಜ್ಯ

ಮತಾಂತರ ಕಾಯ್ದೆ ಚರ್ಚೆ: ಸಿದ್ದರಾಮಯ್ಯ, ಮಾಧುಸ್ವಾಮಿ ನಡುವೆ ವಾಗ್ವಾದ; ಆಗ ಅನುಮೋದನೆ ಈಗ ವಿರೋಧ ಸರಿಯಲ್ಲ ಎಂದ ಯಡಿಯೂರಪ್ಪ

ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಇಂದು ಗುರುವಾರ ಮತಾಂತರ ನಿಷೇಧ ಕಾಯ್ದೆ(Anti conversion bill) ಮೇಲಿನ ಚರ್ಚೆ ಕಾವೇರಿದೆ. 

ಕೇಳಿದ ಪ್ರಶ್ನೆಗೆ ಸಂಬಂಧವಿಲ್ಲದ ಉತ್ತರ: ಚರ್ಚೆಗೆ ಅವಕಾಶವಿಲ್ಲವೆಂದಾದರೇ ಅಧಿವೇಶನಕ್ಕೇಕೆ ಬರಬೇಕು? ಕೃಷ್ಣ ಭೈರೇಗೌಡ
ರಾಜಕೀಯ

ಕೇಳಿದ ಪ್ರಶ್ನೆಗೆ ಸಂಬಂಧವಿಲ್ಲದ ಉತ್ತರ: ಚರ್ಚೆಗೆ ಅವಕಾಶವಿಲ್ಲವೆಂದಾದರೇ ಅಧಿವೇಶನಕ್ಕೇಕೆ ಬರಬೇಕು? ಕೃಷ್ಣ ಭೈರೇಗೌಡ

ಬೆಳಗಾವಿ ಅಧಿವೇಶನದಲ್ಲಿ ಖಜಾನೆ ಪೀಠ ಅಪೂರ್ಣ ಮತ್ತು ಬೇಜವಾಬ್ದಾರಿ ಉತ್ತರ ನೀಡುತ್ತಿದೆ ಎಂದು ಕಾಂಗ್ರೆಸ್ ಶಾಸಕರು ತೀವ್ರ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

ಎಂಇಎಸ್ ನಿಷೇಧಿಸುವಂತೆ ಒತ್ತಾಯಿಸಿ ಡಿ.31ಕ್ಕೆ ಕರ್ನಾಟಕ ಬಂದ್‌ಗೆ ಕರೆ. ನಾಳೆ ವಿಧಾನಸೌಧದಲ್ಲಿ ಮತಾಂತರ ಮಾತಿನ ಯುದ್ಧ!
ಸುದ್ದಿ

ಎಂಇಎಸ್ ನಿಷೇಧಿಸುವಂತೆ ಒತ್ತಾಯಿಸಿ ಡಿ.31ಕ್ಕೆ ಕರ್ನಾಟಕ ಬಂದ್‌ಗೆ ಕರೆ. ನಾಳೆ ವಿಧಾನಸೌಧದಲ್ಲಿ ಮತಾಂತರ ಮಾತಿನ ಯುದ್ಧ!

ಕರ್ನಾಟಕದಲ್ಲಿ ಎಂಇಎಸ್ ಸಂಘಟನೆಯನ್ನು ನಿಷೇಧಿಸುವಂತೆ ಆಗ್ರಹಿಸಿ ವಿವಿಧ ಕನ್ನಡಪರ ಸಂಘಟನೆಗಳು ಡಿಸೆಂಬರ್ 31ರಂದು ಕರ್ನಾಟಕ ಬಂದ್ ಗೆ ಕರೆ ನೀಡಿವೆ.

ಎಂಇಎಸ್ ಪುಂಡಾಟಕ್ಕೆ ಬ್ರೇಕ್: ಅಧಿವೇಶನದಲ್ಲಿ ಖಂಡನಾ ನಿರ್ಣಯ ಅಂಗೀಕಾರ! ಕನ್ನಡಪ್ರಭ.ಕಾಮ್ ಸುದ್ದಿಗಳು
ಸುದ್ದಿ

ಎಂಇಎಸ್ ಪುಂಡಾಟಕ್ಕೆ ಬ್ರೇಕ್: ಅಧಿವೇಶನದಲ್ಲಿ ಖಂಡನಾ ನಿರ್ಣಯ ಅಂಗೀಕಾರ! ಕನ್ನಡಪ್ರಭ.ಕಾಮ್ ಸುದ್ದಿಗಳು

ಗಡಿನಾಡು ಬೆಳಗಾವಿ ಸೇರಿದಂತೆ ಕರ್ನಾಟಕದಲ್ಲಿ ಪುಂಡಾಟಿಕೆ ಮಾಡಿದ ಪ್ರಮುಖರನ್ನು ಈಗಾಗಲೇ ಬಂಧಿಸಲಾಗಿದೆ.ಎಂಇಎಸ್ ನಿಷೇಧಿಸುವ ಬಗ್ಗೆ ಕಾನೂನಾತ್ಮಕವಾಗಿ ಪರಿಶೀಲನ. ಪುಂಡರ ವಿರುದ್ಧ ದೇಶದ್ರೋಹದ ಅಡಿಯಲ್ಲಿ ಪ್ರಕರಣ ದಾಖಲಿಸಲಾಗುತ್ತದೆ.

ಪುಂಡರ ವಿರುದ್ಧ ದೇಶದ್ರೋಹದ ಪ್ರಕರಣ: ಎಂಇಎಸ್ ಸಂಘಟನೆ ವಿರುದ್ಧ ಖಂಡನಾ ನಿರ್ಣಯ ಅಂಗೀಕಾರ!
ರಾಜ್ಯ

ಪುಂಡರ ವಿರುದ್ಧ ದೇಶದ್ರೋಹದ ಪ್ರಕರಣ: ಎಂಇಎಸ್ ಸಂಘಟನೆ ವಿರುದ್ಧ ಖಂಡನಾ ನಿರ್ಣಯ ಅಂಗೀಕಾರ!

ಕಾಂತ್ರಿವೀರ ಸಂಗೊಳ್ಳಿ ರಾಯಣ್ಣ ಪುತ್ಥಳಿ ಭಗ್ನ ಹಾಗೂ ಸರ್ಕಾರಿ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿ ಪುಂಡಾಟ ನಡೆಸಿದ್ದ ಎಂಇಎಸ್ ಸಂಘಟನೆಯ ವಿರುದ್ಧ ಅಧಿವೇಶನದಲ್ಲಿ ಸರ್ವಾನುಮತದಿಂದ ಖಂಡನಾ ನಿರ್ಣಯ ಅಂಗೀಕರಿಸಲಾಗಿದೆ. 

12 ಕ್ಷೇತ್ರದಲ್ಲಿ ಗೆಲ್ಲುವ ನಿರೀಕ್ಷೆಯಿತ್ತು; ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಅಲೆಯಿದೆ: ವಿಪಕ್ಷ ನಾಯಕ ಸಿದ್ದರಾಮಯ್ಯ
ರಾಜಕೀಯ

12 ಕ್ಷೇತ್ರದಲ್ಲಿ ಗೆಲ್ಲುವ ನಿರೀಕ್ಷೆಯಿತ್ತು; ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಅಲೆಯಿದೆ: ವಿಪಕ್ಷ ನಾಯಕ ಸಿದ್ದರಾಮಯ್ಯ

ರಾಜ್ಯದ ವಿಧಾನಪರಿಷತ್‌ ಚುನಾವಣೆಯಲ್ಲಿ 12 ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸವಿತ್ತು. ಆದರೂ 11 ಸ್ಥಾನಗಳನ್ನು ಗೆದ್ದು ಕಾಂಗ್ರೆಸ್‌ ಗಣನೀಯ ಸಾಧನೆ ಮಾಡಿದೆ ಎಂದು ಹಿರಿಯ ಕಾಂಗ್ರೆಸ್‌ ಮುಖಂಡ ಸಿದ್ದರಾಮಯ್ಯ ತಿಳಿಸಿದರು.

ಅಂಬೇಡ್ಕರ್ ಫೋಟೋ ವಿಚಾರ: ವಿಧಾನಸಭೆಯಲ್ಲಿ ಗರಂ ಆದ ಸ್ಪೀಕರ್ ಕಾಗೇರಿ!
ರಾಜಕೀಯ

ಅಂಬೇಡ್ಕರ್ ಫೋಟೋ ವಿಚಾರ: ವಿಧಾನಸಭೆಯಲ್ಲಿ ಗರಂ ಆದ ಸ್ಪೀಕರ್ ಕಾಗೇರಿ!

ವಿಧಾನಸಭೆಯ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಗರಂ ಆದ ಘಟನೆ ಇಂದು ನಡೆಯಿತು. ನಿಯಮಾವಳಿಗಳ ಪ್ರಕಾರ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮಧ್ಯಾಹ್ನದ ನಂತರ ಮಾತನಾಡಬೇಕಿತ್ತು. 

ಪುನೀತ್ ರಾಜ್ ಕುಮಾರ್ ಗೆ ಪದ್ಮಶ್ರೀಗೆ ಶಿಫಾರಸ್ಸು; ಬೆಳಗಾವಿ ಅಧಿವೇಶನದಲ್ಲಿ ಸಿಎಂ ಬೊಮ್ಮಾಯಿ
ಸುದ್ದಿ

ಪುನೀತ್ ರಾಜ್ ಕುಮಾರ್ ಗೆ ಪದ್ಮಶ್ರೀಗೆ ಶಿಫಾರಸ್ಸು; ಬೆಳಗಾವಿ ಅಧಿವೇಶನದಲ್ಲಿ ಸಿಎಂ ಬೊಮ್ಮಾಯಿ

ದಿವಂಗತ ನಟ ಪುನೀತ್ ರಾಜ್ ಕುಮಾರ್ ಗೆ ಪದ್ಮಶ್ರೀ ನೀಡುವಂತೆ ಶಿಫಾರಸ್ಸು ಮಾಡುವುದಾಗಿ ಬೆಳಗಾವಿ ಅಧಿವೇಶನದಲ್ಲಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ.