Belagavi Sessions

ಸಿಎಂ ಸಿದ್ದರಾಮಯ್ಯ ವಿಮಾನ ಪ್ರಯಾಣ: 'ರಾಜ್ಯದ ಬೊಕ್ಕಸ'ದಿಂದ ಆದ ಖರ್ಚು ಎಷ್ಟು ಗೊತ್ತಾ?
ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಬಿಜೆಪಿ ಎಂಎಲ್ಸಿ ರವಿಕುಮಾರ್ ಅವರ ಪ್ರಶ್ನೆಗೆ ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.

ಜಿಲ್ಲಾ, ತಾಲ್ಲೂಕು ಕೋರ್ಟ್ ಗಳ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಒತ್ತು - ಸತೀಶ್ ಜಾರಕಿಹೊಳಿ
ಮುಂದಿನ ವಾರ್ಷಿಕ ಬಜೆಟ್ ನಲ್ಲಿ ರಾಜ್ಯದಲ್ಲಿರುವ ಜಿಲ್ಲಾ ನ್ಯಾಯಾಲಯ ಹಾಗೂ ತಾಲ್ಲೂಕು ನ್ಯಾಯಾಲಯಗಳಿಗೆ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

