Belagavi SP

ಚೋರ್ಲಾ ಘಾಟ್ ನಲ್ಲಿ 400 ಕೋಟಿ ರೂ ದರೋಡೆ: ಬೆಳಗಾವಿ ಎಸ್ ಪಿ ಹೇಳಿದ್ದೇನು?
ಜನವರಿ 6 ರಂದು ನಾಸಿಕ್ ಎಸ್ ಪಿಯಿಂದ ನಮಗೆ ಪತ್ರ ಬರುತ್ತೆ. ಚೋರ್ಲಾ ಘಾಟ್ ನಲ್ಲಿ ರಾಬರಿಯಾಗಿದೆ. ಹಳೆಯ 400 ಕೋಟಿ ರೂ.ಆಗಿರಬಹುದು ಅಂತಾ ಪತ್ರದಲ್ಲಿತ್ತು.

ಬೆಳಗಾವಿ ಎಸ್ಪಿ ಹೆಸರಿನಲ್ಲಿ ನಕಲಿ ಇನ್ಸ್ಟಾಗ್ರಾಮ್ ಖಾತೆ ರಚಿಸಿ, ಹಣಕ್ಕೆ ಬೇಡಿಕೆ
ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಂಜೀವ್ ಪಾಟೀಲ್ ಅವರ ಹೆಸರಿನಲ್ಲಿ ಇನ್ಸ್ಟಾಗ್ರಾಂ ಖಾತೆಯನ್ನು ನಕಲಿಸಿರುವ ಸೈಬರ್ ವಂಚಕರು, ಡಿಜಿಟಲ್ ವ್ಯಾಲೆಟ್ ಮೂಲಕ ಹಣ ಕಳುಹಿಸುವಂತೆ ವ್ಯಕ್ತಿಗಳನ್ನು ಕೇಳಿದ್ದಾರೆ.

