ರಾಜ್ಯಜಿಲ್ಲೆಗೊಂದು ಮೆಡಿಕಲ್ ಕಾಲೇಜು, ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವುದು ನನ್ನ ಗುರಿ: ಸಿಎಂ ಸಿದ್ದರಾಮಯ್ಯ
ಇಂದು ಬೆಳಗಾವಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆ ಹಾಗೂ ವೈದ್ಯರ ವಸತಿ ನಿಲಯ ಕಟ್ಟಡ ನಿರ್ಮಾಣ ಕಾಮಗಾರಿಯ ಶಿಲಾನ್ಯಾಸ ಸೇರಿದಂತೆ ಹಲವು ಅಭಿವೃದ್ಧಿ ಯೋಜನೆಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.