ರಾಜ್ಯಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಮಧ್ಯೆ ಇಂದು ಬೆಳಗಾವಿಗೆ ತೆರಳಿದ ಸಿಎಂ ಬೊಮ್ಮಾಯಿ: ಹಲವು ಕಾಮಗಾರಿಗಳಿಗೆ ಚಾಲನೆ
ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಜೋರಾಗಿರುವ ಮಧ್ಯೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಶುಕ್ರವಾರ ಬೆಳಗಾವಿ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಈಗಾಗಲೇ ಅವರು ಬೆಂಗಳೂರಿನ ಹೆಚ್ ಎಎಲ್ ಏರ್ ಪೋರ್ಟ್ ನಿಂದ ಬೆಳಗಾವಿಗೆ ತೆರಳಿದ್ದಾರೆ.