ರಾಜ್ಯಬೆಳಗಾವಿ ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ: ಸಂತ್ರಸ್ತೆಗೆ 5 ಲಕ್ಷ ರೂ. ಪರಿಹಾರ ಘೋಷಿಸಿದ ಸರ್ಕಾರ
ಬೆಳಗಾವಿಯ ವಂಟಮೂರಿಯಲ್ಲಿ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಪ್ರಕರಣ ಖಂಡಿಸಿ ಪ್ರತಿಪಕ್ಷ ಬಿಜೆಪಿ ನಾಳೆ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದ ಬೆನ್ನಲ್ಲೇ ರಾಜ್ಯ ಸರ್ಕಾರ ಸಂತ್ರಸ್ತ ಮಹಿಳೆಗೆ ಐದು ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.