ರಾಜ್ಯಬೆಳಗಾವಿ ಮಹಿಳೆ ವಿವಸ್ತ್ರ ಪ್ರಕರಣ ಹೈಕೋರ್ಟ್ ನಲ್ಲಿ ಇತ್ಯರ್ಥ; ವಿಚಾರಣಾಧೀನ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಕೆ
ಬೆಳಗಾವಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ 12 ಆರೋಪಿಗಳನ್ನು ಬಂಧಿಸಿದ್ದು, ವಿಚಾರಣಾಧೀನ ನ್ಯಾಯಾಲಯಕ್ಕೆ ಆರೋಪ ಪಟ್ಟಿಯನ್ನೂ ಸಲ್ಲಿಸಲಾಗಿದೆ ಎಂದು ಹೈಕೋರ್ಟ್ಗೆ ರಾಜ್ಯ ಸರ್ಕಾರ ಸೋಮವಾರ ಮಾಹಿತಿ ನೀಡಿದೆ.