Belagavi

ಬೆಳಗಾವಿ: ಅಂಗನವಾಡಿಗಳಲ್ಲಿ ಅವಧಿ ಮೀರಿದ ಪೌಷ್ಟಿಕ ಆಹಾರ ವಿತರಣೆ; ಅಧಿಕಾರಿಗಳ ವಿರುದ್ಧ ಜನರ ಆಕ್ರೋಶ
ರಾಜ್ಯ

ಬೆಳಗಾವಿ: ಅಂಗನವಾಡಿಗಳಲ್ಲಿ ಅವಧಿ ಮೀರಿದ ಪೌಷ್ಟಿಕ ಆಹಾರ ವಿತರಣೆ; ಅಧಿಕಾರಿಗಳ ವಿರುದ್ಧ ಜನರ ಆಕ್ರೋಶ

ಪರಿಶೀಲನೆ ವೇಳೆ ಮೂರುರಿಂದ ಆರು ತಿಂಗಳ ಹಿಂದೆಯೇ ಅವಧಿ ಮುಗಿದ ಆಹಾರ ವಸ್ತುಗಳನ್ನು ಮಕ್ಕಳಿಗೆ ವಿತರಿಸುತ್ತಿರುವುದಾಗಿ ತಿಳಿದುಬಂದಿದೆ ಎನ್ನಲಾಗಿದೆ.

'ದೇವರೇ... ದಯವಿಟ್ಟು ಮುಂದಿನ ಜಾತ್ರೆಯೊಳಗೆ ನಮ್ ಅತ್ತೆ ಸಾಯುವಂತೆ ಮಾಡು': ದೇಗುಲ ಹುಂಡಿಯೊಳಗೆ ಚೀಟಿ ಪತ್ತೆ!
ರಾಜ್ಯ

'ದೇವರೇ... ದಯವಿಟ್ಟು ಮುಂದಿನ ಜಾತ್ರೆಯೊಳಗೆ ನಮ್ ಅತ್ತೆ ಸಾಯುವಂತೆ ಮಾಡು': ದೇಗುಲ ಹುಂಡಿಯೊಳಗೆ ಚೀಟಿ ಪತ್ತೆ!

ಜನರು ಸಾಮಾನ್ಯವಾಗಿ ದೇವಾಲಯಗಳಿಗೆ ಹೋಗಿ ತಮ್ಮ ಕುಟುಂಬಕ್ಕೆ ದೀರ್ಘಾಯುಷ್ಯ, ಉತ್ತಮ ಆರೋಗ್ಯ ಅಥವಾ ಶಾಂತಿಯನ್ನು ಕೋರುತ್ತಾರೆ.

ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಯಾರೂ ಮಸಿ ಬಳಿದಿಲ್ಲ; ಮರದಿಂದ ದ್ರವ ಪದಾರ್ಥ ಬಿದ್ದಿದೆ: ಬೆಳಗಾವಿ ಪೊಲೀಸರ ಸ್ಪಷ್ಟನೆ
ರಾಜ್ಯ

ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಯಾರೂ ಮಸಿ ಬಳಿದಿಲ್ಲ; ಮರದಿಂದ ದ್ರವ ಪದಾರ್ಥ ಬಿದ್ದಿದೆ: ಬೆಳಗಾವಿ ಪೊಲೀಸರ ಸ್ಪಷ್ಟನೆ

ಘಟನೆಯ ಹಿನ್ನೆಲೆಯಲ್ಲಿ ಸ್ಥಳದ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಪರಿಶೀಲಿಸಿದ್ದು, ಫೆಬ್ರವರಿ 18ರ ಸಂಜೆಯಿಂದ ಫೆಬ್ರವರಿ 19ರ ಬೆಳಿಗ್ಗೆ 7 ಗಂಟೆಯವರೆಗೆ ಯಾವುದೇ ವ್ಯಕ್ತಿ ಪ್ರತಿಮೆಯ ಬಳಿ ಬಂದು ಮಸಿ ಎರಚಿದ ದೃಶ್ಯ ಕಂಡುಬಂದಿಲ್ಲ.

ಬೆಳಗಾವಿ ವಿಭಜನೆ ಸಂಬಂಧ CM ಸಿದ್ದರಾಮಯ್ಯ ನಿರ್ಧಾರವೇ ಅಂತಿಮ: ಸಚಿವ ಸತೀಶ್ ಜಾರಕಿಹೊಳಿ
ರಾಜ್ಯ

ಬೆಳಗಾವಿ ವಿಭಜನೆ ಸಂಬಂಧ CM ಸಿದ್ದರಾಮಯ್ಯ ನಿರ್ಧಾರವೇ ಅಂತಿಮ: ಸಚಿವ ಸತೀಶ್ ಜಾರಕಿಹೊಳಿ

ವಿಶಾಲವಾದ ಬೆಳಗಾವಿ ಜಿಲ್ಲೆಯನ್ನು ವಿಭಜಿಸುವಂತೆ ಕೋರಿ ಜಿಲ್ಲಾ ನಾಯಕರು ಹಲವಾರು ಬಾರಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ ಎಂದು ಜಾರಕಿಹೊಳಿ ಹೇಳಿದರು.

Bedroomನಲ್ಲಿ ಸೀಕ್ರೆಟ್ ಕ್ಯಾಮೆರಾ ಅಳವಡಿಕೆ: ಮಹಿಳಾ ಅಧಿಕಾರಿಗೆ Blackmail, ಮೂವರು YouTuber ಗಳ ಬಂಧನ
ರಾಜ್ಯ

Bedroomನಲ್ಲಿ ಸೀಕ್ರೆಟ್ ಕ್ಯಾಮೆರಾ ಅಳವಡಿಕೆ: ಮಹಿಳಾ ಅಧಿಕಾರಿಗೆ Blackmail, ಮೂವರು YouTuber ಗಳ ಬಂಧನ

ಆರೋಪಿಗಳು ತಾವೇ ಪತ್ರಕರ್ತರು ಎಂದು ಹೇಳಿಕೊಂಡು ಮಹಿಳಾ ಅಧಿಕಾರಿಯನ್ನು ಸಂಪರ್ಕಿಸಿದ್ದರು.

ಬೆಳಗಾವಿ hit-and-run case: ಮೂವರು ಯುವಕರ ದಾರುಣ ಸಾವು
ರಾಜ್ಯ

ಬೆಳಗಾವಿ hit-and-run case: ಮೂವರು ಯುವಕರ ದಾರುಣ ಸಾವು

ಮೂವರು ಮುಗಳಖೋಡ್ ನಿಂದ ಹಾರೂಗೇರಿಗೆ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದಾಗ, ಅಪರಿಚಿತ ವಾಹನ ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾಗಿದೆ.

ಬೆಳಗಾವಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಕೊಲೆ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ರಾಜ್ಯ

ಬೆಳಗಾವಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಕೊಲೆ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ

ಹತ್ಯೆಯಾದ ವ್ಯಕ್ತಿಯನ್ನು ಬೋಡಕೆನಟ್ಟಿ ಗ್ರಾಮದ ಯಲ್ಲಪ್ಪ ದುರ್ಗಪ್ಪ ನಾಯಕ್(48) ಎಂದು ಗುರುತಿಸಲಾಗಿದೆ.

ಮುರಗೋಡಿನ ಸಾಂಪ್ರದಾಯಿಕ ಹಸಿರು ಗಾಜಿನ ಬಳೆಗಳಿಗೆ ಆಧುನಿಕ ಸ್ಪರ್ಶ!
ರಾಜ್ಯ

ಮುರಗೋಡಿನ ಸಾಂಪ್ರದಾಯಿಕ ಹಸಿರು ಗಾಜಿನ ಬಳೆಗಳಿಗೆ ಆಧುನಿಕ ಸ್ಪರ್ಶ!

ಸ್ಥಳೀಯ ಯುವಕರು ಮುರಗೋಡು ಬಳೆ ಉತ್ಪಾದನಾ ಪ್ರತಿಷ್ಠಾನವನ್ನು ಸ್ಥಾಪಿಸಿದ್ದು, ಆಧುನಿಕ ತಯಾರಿಕಾ ಯೋಜನೆಗೆ ಪ್ರಸ್ತಾವನೆಯನ್ನು ಸಲ್ಲಿಸಿದ್ದಾರೆ. ಇದಕ್ಕೆ ರಾಜ್ಯ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದ್ದು, 35 ವರ್ಷಗಳ ಗುತ್ತಿಗೆ ಒಪ್ಪಂದದಡಿ ಐದು ಎಕರೆ ಪ್ರದೇಶಕ್ಕೆ ಅನುಮೋದನೆ ನೀಡಿದೆ.

ಬೆಳಗಾವಿ: ತಾಯಿ ಜತೆ ಓಡಿ ಹೋಗಿದ್ದವನನ್ನು ಇರಿದು ಕೊಂದ ಮಗ; ಶವದ ಮೇಲೆ ಕಾಲಿಟ್ಟು ಪೊಲೀಸರಿಗೆ ಕರೆ!
ರಾಜ್ಯ

ಬೆಳಗಾವಿ: ತಾಯಿ ಜತೆ ಓಡಿ ಹೋಗಿದ್ದವನನ್ನು ಇರಿದು ಕೊಂದ ಮಗ; ಶವದ ಮೇಲೆ ಕಾಲಿಟ್ಟು ಪೊಲೀಸರಿಗೆ ಕರೆ!

10 ವರ್ಷಗಳ ಹಿಂದೆ ತನ್ನ ತಾಯಿ ಜೊತೆ ಓಡಿ ಹೋಗಿದ್ದ 49 ವರ್ಷದ ವ್ಯಕ್ತಿಯನ್ನು ಆ ಮಹಿಳೆಯ ಮಗ ಮಚ್ಚಿನಿಂದ ಕೊಚ್ಚಿ 16 ಬಾರಿ ಇರಿದು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.