Belagavi

ಬೆಳಗಾವಿ: ತಾಯಿ ಜತೆ ಓಡಿ ಹೋಗಿದ್ದವನನ್ನು ಇರಿದು ಕೊಂದ ಮಗ; ಶವದ ಮೇಲೆ ಕಾಲಿಟ್ಟು ಪೊಲೀಸರಿಗೆ ಕರೆ!
10 ವರ್ಷಗಳ ಹಿಂದೆ ತನ್ನ ತಾಯಿ ಜೊತೆ ಓಡಿ ಹೋಗಿದ್ದ 49 ವರ್ಷದ ವ್ಯಕ್ತಿಯನ್ನು ಆ ಮಹಿಳೆಯ ಮಗ ಮಚ್ಚಿನಿಂದ ಕೊಚ್ಚಿ 16 ಬಾರಿ ಇರಿದು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಬೆಳಗಾವಿ: ಬಾಲಕಿ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ್ದ ಪಾಪಿಗೆ 30 ವರ್ಷ ಕಠಿಣ ಜೈಲು ಶಿಕ್ಷೆ
ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಕಂಗ್ರಾಲಿ(ಕೆಎಚ್) ಗ್ರಾಮದ ನಿವಾಸಿ ನಾಗೇಶ್ ಕರೆಪ್ಪ ಲಮಾಣಿ (31)ಗೆ ನ್ಯಾಯಾಲಯವು ಎರಡು ಲಕ್ಷ ರೂ. ದಂಡ ವಿಧಿಸಿದೆ.

ಬೆಳಗಾವಿ: ವಿವಾಹಿತ ಯುವಕ, ಆತನ ಪ್ರೇಯಸಿ ಇಬ್ಬರೂ ಒಟ್ಟಿಗೆ ನದಿಗೆ ಹಾರಿ ಆತ್ಮಹತ್ಯೆ!
ಮಲಪ್ರಭಾ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳನ್ನು ಮಲ್ಲಾಪುರ ಗ್ರಾಮದ ಜಗದೀಶ ಯಲ್ಲಪ್ಪ ಕವಳೇಕರ(27) ಹಾಗೂ ಗಂಗಮ್ಮಾ ತ್ಯಾಪಿ(25) ಎಂದು ಗುರುತಿಸಲಾಗಿದೆ.

ಬೆಂಗಳೂರು: ಪತ್ನಿ ಕೊಂದು 'ಹಾರ್ಟ್ ಆಟ್ಯಕ್' ಕಥೆ ಕಟ್ಟಿದ ಪತಿಯ ಬಂಧನ!
ಮೂರು ವರ್ಷಗಳ ಹಿಂದಷ್ಟೇ ರಾಜೇಶ್ವರಿ ಮದುವೆಯಾಗಿತ್ತು. ಆದರೆ ಮಕ್ಕಳಿಲ್ಲದ ಕಾರಣ ದಂಪತಿ ನಡುವೆ ಜಗಳ ನಡೆಯುತಿತ್ತು ಎಂದು ಕುಟುಂಬಸ್ಥರು ಹೇಳಿಕೊಂಡಿದ್ದಾರೆ.

Watch | ಬೆಳಗಾವಿ: ಗಲ್ಫ್ ರಾಷ್ಟ್ರಗಳಿಂದ ರಾಜ್ಯಕ್ಕೆ ಡೀಸೆಲ್ ಕಳ್ಳಸಾಗಣೆ ಜಾಲ ಪತ್ತೆ

ಬೆಳಗಾವಿ: ದರ್ಗಾ ಮುಂದೆ ಪ್ರಚೋದನಕಾರಿ ಘೋಷಣೆ; ಏಳು ಜನರ ವಿರುದ್ಧ ಪ್ರಕರಣ ದಾಖಲು; Video
ಜನವರಿ 18ರಂದು ಅಖಂಡ ಹಿಂದೂ ಸಮ್ಮೇಳನದ ಭಾಗವಾಗಿ ಮೆರವಣಿಗೆ ನಡೆಸಲಾಗಿತ್ತು.

ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ 28 ಕೋಟಿ ರೂ ಖರ್ಚು: ಯಾವುದಕ್ಕೆ ಎಷ್ಟು? ಇಲ್ಲಿದೆ ಮಾಹಿತಿ
10 ದಿನಗಳ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆ 63 ಗಂಟೆ 56 ನಿಮಿಷಗಳ ಕಾಲ ಕಾರ್ಯನಿರ್ವಹಿಸಿದರೆ, ವಿಧಾನ ಪರಿಷತ್ತು 51 ಗಂಟೆ 48 ನಿಮಿಷಗಳ ಕಾಲ ಸಭೆ ಸೇರಿತು.
ಬೆಳಗಾವಿ: ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ; ಮತ್ತೆ ನಾಲ್ವರು ಸಾವು, ಮೃತರ ಸಂಖ್ಯೆ 7ಕ್ಕೆ ಏರಿಕೆ
ಕಬ್ಬಿನ ರಸವನ್ನು ಕುದಿಸಲು ಬಳಸುವ 40 ಅಡಿ ಎತ್ತರದ ಪಾತ್ರೆಯಾದ AVCP ನಂ. 1 ರ ದುರಸ್ತಿ ಕಾರ್ಯದ ಸಮಯದಲ್ಲಿ ಈ ಘಟನೆ ಸಂಭವಿಸಿದೆ.


