Belagavi

ಬೆಳಗಾವಿಯಲ್ಲಿ ಘೋರ ದುರಂತ: ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ತಗುಲಿ ರೈತ ದಂಪತಿ ಸಾವು
ಮೃತ ದಂಪತಿಯನ್ನು ನಾಗನೂರ ಗ್ರಾಮದ ಮುತ್ತಪ್ಪ ಶ್ರೀಶೈಲ ಮುಗೋಳಖೋಡ(42) ಹಾಗೂ ಅವರ ಪತ್ನಿ ರಾಜಶ್ರೀ ಮುಗೋಳಖೋಡ(36) ಎಂದು ಗುರುತಿಸಲಾಗಿದೆ.

Nepalದಲ್ಲಿ Belagavi ಯುವಕನ ಭೀಕರ ಕೊಲೆ; ನಿದ್ದೆಯಲ್ಲಿದ್ದಾಗ ಚಾಕು ಇರಿದ Roommate..!
ಮೃತ ಸಾಹಿಲ್ ಈ ಹಿಂದೆ ದುಬೈ ಮತ್ತು ಥೈಲ್ಯಾಂಡ್‌ನಲ್ಲಿ ಕೆಲಸ ಮಾಡಿದ್ದ. ಸುಮಾರು 25 ದಿನಗಳ ಹಿಂದೆ ಆತ ನೇಪಾಳದ ದಮಕ್ ನಗರದಲ್ಲಿರುವ ಹೋಟೆಲ್‌ನಲ್ಲಿ ಉದ್ಯೋಗಕ್ಕಾಗಿ ತೆರಳಿದ್ದ. ಅಲ್ಲಿ ಸದ್ದಾಂ ಹುಸೇನ್ ಜೊತೆ ಒಂದೇ ಕೊಠಡಿಯಲ್ಲಿ ವಾಸಿಸುತ್ತಿದ್ದ.

ಬೆಳಗಾವಿಯಲ್ಲಿ 3 ದಿನಗಳ RSS ಸಭೆ: ದೇಶವ್ಯಾಪಿ ಶಾಖಾ ವಿಸ್ತರಣೆಗೆ ಕಾರ್ಯಸೂಚಿ
ತಳಮಟ್ಟದಲ್ಲಿ ಸಂಘಟನೆಯನ್ನು ಇನ್ನಷ್ಟು ಬಲಪಡಿಸುವ ಕುರಿತು ಈ ಸಭೆಯಲ್ಲಿ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳುವ ಸಾಧ್ಯತೆಯಿದೆ.

ಬೆಳಗಾವಿಯಲ್ಲಿ 3 ದಿನಗಳ RSS ವಾರ್ಷಿಕ ಸಭೆ ಆರಂಭ
ವಾರ್ಷಿಕ ಮೂರು ದಿನಗಳ ಸಭೆಯಲ್ಲಿ ಆರ್ ಎಸ್ಎಸ್ ನಾಯಕರು ಭಾಗವಹಿಸಲಿದ್ದಾರೆ. ಇದರಲ್ಲಿ ನಡೆಯುತ್ತಿರುವ ರಾಷ್ಟ್ರವ್ಯಾಪಿ ಜನಗಣತಿ ಕಾರ್ಯ ಸೇರಿದಂತೆ ಹಲವಾರು ವಿಷಯಗಳ ಕುರಿತು ಚರ್ಚಿಸಲಾಗುತ್ತದೆ.

ಮಂತ್ರಿಗಿರಿ ರಹಸ್ಯ?: ಸಿಎಂ DK Shivakumar ಭೇಟಿಯಾದ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಕುಟುಂಬ!
ಮುಖ್ಯಮಂತ್ರಿ ನಿವಾಸದಲ್ಲಿ ನಡೆದ ಈ ಭೇಟಿಯ ವೇಳೆ ಪರಸ್ಪರ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡು ಕೆಲ ಕಾಲ ಮಾತುಕತೆ ನಡೆಸಿದರು. ಸೌಹಾರ್ದಯುತ ವಾತಾವರಣದಲ್ಲಿ ನಡೆದ ಈ ಭೇಟಿ ರಾಜಕೀಯ ವಲಯದಲ್ಲಿ ಗಮನ ಸೆಳೆದಿದೆ.

ಜನರು ಸರ್ಕಾರ ಹುಡುಕಿಕೊಂಡು ಬರಬಾರದು; ಸರ್ಕಾರವೇ ಜನರ ಬಳಿಗೆ ಹೋಗಬೇಕು: CM ಡಿ.ಕೆ ಶಿವಕುಮಾರ್
ಅಧಿಕಾರಿಗಳು ಜನರೊಂದಿಗೆ ಗೌರವಯುತವಾಗಿ ಹಾಗೂ ಸಂವೇದನಾಶೀಲವಾಗಿ ವರ್ತಿಸಬೇಕು. ಸಾರ್ವಜನಿಕ ಸೇವೆಯೇ ಅವರ ಮೊದಲ ಆದ್ಯತೆಯಾಗಬೇಕು.

ಕಾಂಗ್ರೆಸ್ ನಲ್ಲಿ ಮತ್ತೆ ಡಿನ್ನರ್ ಪಾಲಿಟಿಕ್ಸ್: ಬೆಳಗಾವಿಯಲ್ಲಿ ಪಕ್ಷದ ಶಾಸಕರು, ಸಂಸದರಿಗೆ CM ಡಿ.ಕೆ ಶಿವಕುಮಾರ್ ಔತಣಕೂಟ; Video
ಬೆಳಗಾವಿ ಪ್ರವಾಸ ಕೈಗೊಂಡ ಡಿ ಕೆ ಶಿವಕುಮಾರ್ ನಿನ್ನೆ ಗುರುವಾರ ರಾತ್ರಿ ಕಾಂಗ್ರೆಸ್ ನ ಹಾಲಿ, ಮಾಜಿ ಶಾಸಕರು, ಸಂಸದರು, ಸಚಿವರುಗಳಿಗೆ ಡಿನ್ನರ್ ಮೀಟಿಂಗ್ ಆಯೋಜಿಸಿದ್ದರು.

ಅನ್ನಭಾಗ್ಯ ಅಕ್ಕಿಯಿಂದ ಮಂತ್ರಾಕ್ಷತೆ; ರಾಮ ನಮ್ಮ ಬಳಿ ಇಲ್ಲವೇ? ಸಿಎಂ ಡಿ.ಕೆ ಶಿವಕುಮಾರ್
ಬೆಳಗಾವಿಯ ಗಾಂಧಿ ಬಾವಿಯಿಂದ ನೀರನ್ನು ತೆಗೆದು ರಸ್ತೆಯನ್ನು ತೊಳೆದು ಭ್ರಷ್ಟ ಬಿಜೆಪಿ ಸರ್ಕಾರವನ್ನು ಅಂದು ತೊಲಗಿಸಲಾಯಿತು. ನಂತರ ಗೃಹಜೋತಿ ಮೊದಲ ಗ್ಯಾರಂಟಿ ಯೋಜನೆಯನ್ನು ಈ ಬೆಳಗಾವಿ ನೆಲದಲ್ಲೇ ಘೋಷಣೆ ಮಾಡಲಾಯಿತು


