Belagavi

News healines 02-11-2025 | ಟನಲ್ ರಸ್ತೆ: ಅಶೋಕ್ ನೇತೃತ್ವದಲ್ಲಿ ಸಮಿತಿಗೆ ಸಿದ್ಧ-DCM; ಮದರಸಾ ಉರ್ದು ಶಾಲೆಗಳಲ್ಲಿ ಕನ್ನಡ ಕಡ್ಡಾಯ- ಜಮೀರ್ ಅಹ್ಮದ್ ಖಾನ್

MES ಮುಖಂಡನ ಜೊತೆ ಸೆಲ್ಫಿ: ಪೊಲೀಸ್ ಇನ್ಸ್ಪೆಕ್ಟರ್ ವಿರುದ್ಧ ಶೀಘ್ರದಲ್ಲೇ ಕ್ರಮ- ಗೃಹ ಸಚಿವ
ಅಧಿಕಾರಿ ಸೆಲ್ಫಿ ತೆಗೆದುಕೊಂಡ ಮಾತ್ರಕ್ಕೆ ಅವರು ಕನ್ನಡ ವಿರೋಧಿ ಮನಸ್ಥಿತಿ ಹೊಂದಿದ್ದಾರೆಂದು ಭಾವಿಸಲಾಗುವುದಿಲ್ಲ. ಆದರೆ, ರಾಜ್ಯದ ಸಮಗ್ರತೆ ಮತ್ತು ತತ್ವಗಳಿಗೆ ವಿರುದ್ಧವಾಗಿ ವರ್ತಿಸುವ ಯಾವುದೇ ಅಧಿಕಾರಿ ಅಥವಾ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.

ಬೆಳಗಾವಿ: ರಾಜ್ಯೋತ್ಸವ ಮೆರವಣಿಗೆ ವೇಳೆ ಐವರಿಗೆ ಚಾಕು ಇರಿತ; ಇಬ್ಬರ ಸ್ಥಿತಿ ಗಂಭೀರ!
ನಗರದ ಸದಾಶಿವ ನಗರದ ಲಕ್ಷ್ಮೀ ಕಾಂಪ್ಲೆಕ್ಸ್ ಬಳಿ ಘಟನೆ ನಡೆದಿದೆ. ಮೆರವಣಿಗೆ ಗುಂಪಿನಲ್ಲಿ ಏಕಾಏಕಿ ಬಂದ ದುಷ್ಕರ್ಮಿಗಳು ಮನಬಂದಂತೆ ಐವರಿಗೆ ಚಾಕು ಇರಿದಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದೆ.

News Headlines 01-11-25 | 70ನೇ ಕನ್ನಡ ರಾಜ್ಯೋತ್ಸವ: ಸಿಎಂ ಧ್ವಜಾರೋಹಣ; MES ಪುಂಡನ ಜೊತೆ ಸಿಪಿಐ ಸೆಲ್ಫಿ; ರೇವ್ ಪಾರ್ಟಿ ಮೇಲೆ ಪೊಲೀಸ್ ದಾಳಿ: 130 ಮಂದಿ ಬಂಧನ!

Watch | 70ನೇ ಕನ್ನಡ ರಾಜ್ಯೋತ್ಸವ: ಸಿಎಂ ಧ್ವಜಾರೋಹಣ; MES ಪುಂಡನ ಜೊತೆ CPI ಸೆಲ್ಫಿ; ರೇವ್ ಪಾರ್ಟಿ ಮೇಲೆ ಪೊಲೀಸ್ ದಾಳಿ: 130 ಮಂದಿ ಬಂಧನ!

ಬೆಳಗಾವಿ ಎಂದಿಗೂ ಮಹಾರಾಷ್ಟ್ರಕ್ಕೆ ಸೇರುವುದಿಲ್ಲ; ಮಹಾಜನ ಸಮಿತಿ ವರದಿಯೇ ಅಂತಿಮ!
ರಾಜ್ಯದಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಯಿಂದ ಐದು ಶಾಸಕರು ಆಯ್ಕೆಯಾಗಿದ್ದರು. ಆದರೆ ಈಗ ಅವರ ಸಂಖ್ಯೆ ಶೂನ್ಯಕ್ಕೆ ಇಳಿದಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಬೆಳಗಾವಿ: ರಾಜ್ಯೋತ್ಸವದಂದು ಕರಾಳದಿನ ಆಚರಣೆ; MES ಮುಖಂಡನ ಜೊತೆ CPI ಸೆಲ್ಫಿ; ಕನ್ನಡಿಗರ ಆಕ್ರೋಶ!
ಕನ್ನಡ ರಾಜ್ಯೋತ್ಸವ ಹಿನ್ನಲೆಯಲ್ಲಿ ಬೆಳಗಾವಿಯಲ್ಲಿ ಸಡಗರ ಸಂಭ್ರಮ ಮನೆ ಮಾಡಿದ್ದರೆ, ಮತ್ತೊಂದೆಡೆ ನಾಡದ್ರೋಹಿ ಮಹಾರಾಷ್ಟ್ರ ಏಕೀಕರಣ ಸಮಿತಿ (MES) ಪುಂಡರು ನಿಷೇಧದ ನಡುವೆಯೂ ಕರಾಳದಿನ ಆಚರಿಸಿದರು.

ಬೆಳಗಾವಿ: ಲಾಡ್ಜ್ನಲ್ಲಿ ಪ್ರೇಯಸಿ ಜೊತೆ ಸರಸ; ರೆಡ್ಹ್ಯಾಂಡ್ ಆಗಿ ಪತ್ನಿ ಕೈಗೆ ಸಿಕ್ಕಿಬಿದ್ದ ಪತಿ; Video ವೈರಲ್!
ಬೆಳಗಾವಿಯ ಚಿಕ್ಕೋಡಿಯಲ್ಲಿ ಘಟನೆ ನಡೆದಿದ್ದು ಪತಿಯನ್ನು ದರದರನೆ ರಸ್ತೆಗೆ ಎಳೆದು ತಂದು ಚಪ್ಪಲಿಯಿಂದ ಸಾರ್ವಜನಿಕವಾಗಿ ಥಳಿಸಿದ್ದಾಳೆ.

ಬೆಳಗಾವಿ: ವರ್ಕ್ ಫ್ರಂ ಹೋಮ್ ಹೆಸರಿನಲ್ಲಿ 8,000 ಕ್ಕೂ ಹೆಚ್ಚು ಮಹಿಳೆಯರಿಗೆ ಕೋಟ್ಯಾಂತರ ರೂ ವಂಚನೆ
ಸೊಲ್ಲಾಪುರದಲ್ಲಿ ನೆಲೆಸಿರುವ ವ್ಯಕ್ತಿಯೊಬ್ಬ ಅಗರಬತ್ತಿ ಪ್ಯಾಕ್ ಮಾಡುವ ಮೂಲಕ ಹಣ ಗಳಿಬಹುದುದೆಂದು ಹೇಳಿ ತಮ್ಮನ್ನು ವಂಚಿಸಿದ್ದಾನೆ ಎಂದು ಆರೋಪಿಸಿದ್ದಾರೆ.

