Belagavi

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!
ತಮ್ಮ ಇಚ್ಛೆಗೆ ವಿರುದ್ಧವಾಗಿ ಓಡಿಹೋದ ಮಗಳ ತಿಥಿ ಮಾಡಿದ ವ್ಯಕ್ತಿಯೊಬ್ಬರು, ಇಡೀ ಊರಿಗೆ ಊಟ ಹಾಕಿಸಿದ ಘಟನೆ ನಡೆದಿದೆ. ಮಗಳು ತಮ್ಮ ಪಾಲಿಗೆ ಸತ್ತು ಹೋದಳೆಂದು ತಂದೆ ಇಡೀ ಊರಿಗೆ ತಿಥಿ ಊಟ ಹಾಕಿಸಿದ್ದಾರೆ.

ಬೆಳಗಾವಿ: 2 ವರ್ಷದ ಬಾಲಕಿ ಮೇಲೆ ಬೀದಿ ನಾಯಿ ದಾಳಿ; ತೀವ್ರ ಗಾಯ
ದಾಳಿಗೆ ಕಾರಣವಾದ ಬೀದಿ ನಾಯಿಯನ್ನು ಸೆರೆಹಿಡಿದು ಶ್ರೀನಗರದ ಎಬಿಸಿ ಕೇಂದ್ರದಲ್ಲಿ ವೀಕ್ಷಣೆಯಲ್ಲಿ ಇರಿಸಲಾಗಿದೆ.

ಅಕ್ರಮ ಸಂಬಂಧ ಶಂಕೆ: ಪತಿಯ ಮೇಲೆ ಕುದಿಯುವ ಎಣ್ಣೆ ಸುರಿದ ಪತ್ನಿ!
ಪತಿಗೆ ವಿವಾಹೇತರ ಸಂಬಂಧವಿದೆ ಎಂದು ಶಂಕಿಸಿದ್ದ ವೈಶಾಲಿ ಪ್ರತೀ ನಿತ್ಯ ಜಗಳವಾಡುತ್ತಿದ್ದಳು. ಅಕ್ಟೋಬರ್ 6 ರಂದು ಮಧ್ಯಾಹ್ನ 12.30 ರ ಸುಮಾರಿಗೆ ಸುಭಾಷ್ ತಮ್ಮ ಮನೆಯ ಅಂಗಳದಲ್ಲಿ ಕುಳಿತಿದ್ದಾಗ. ವೈಶಾಲಿ ಕುದಿಯುವ ಎಣ್ಣೆಯನ್ನು ಸುರಿದಿದ್ದಾಳೆ.

'ಐ ಲವ್ ಮೊಹಮ್ಮದ್' ಘೋಷಣೆ: ಬೆಳಗಾವಿಯ ಖಡಕ್ ಗಲ್ಲಿಯಲ್ಲಿ ಕೋಮು ಘರ್ಷಣೆ, ಕಲ್ಲು ತೂರಾಟ
ಪ್ರತಿವರ್ಷದಂತೆ ಈ ವರ್ಷವೂ ಮಾಬುಸುಬಾನಿ ದರ್ಗಾ ಉರುಸ್ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಬೆಳಗಾವಿಯ ಖಡಕ್ ಗಲ್ಲಿ ಮೂಲಕ ಮೆರವಣಿಗೆ ಸಾಗಿದೆ. ಕೆಲ ಯುವಕರು ‘ಐ ಲವ್ ಮೊಹಮ್ಮದ್’ ಎಂಬ ಘೋಷಣೆ ಕೂಗುತ್ತಾ ತೆರಳಿದ್ದಾರೆ.

ಬೆಳಗಾವಿ: ದಸರಾ ರಜೆಗೆ ಹೋಗಿದ್ದ ಮೂವರು ಮಹಾರಾಷ್ಟ್ರ ಸಮುದ್ರದಲ್ಲಿ ಮುಳುಗಿ ಸಾವು; ನಾಲ್ವರು ನಾಪತ್ತೆ
ದಸರೆ ರಜೆ ಕಳೆಯಲು ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ಸೀರೋಡಾ ಸಮುದ್ರ ತೀರಕ್ಕೆ ಹೋಗಿದ್ದ ಮೂವರು ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಇನ್ನೂ ನಾಲ್ವರು ಕಾಣೆಯಾಗಿದ್ದಾರೆ.

ಹುಕ್ಕೇರಿ ವಿದ್ಯುತ್ ಸಹಕಾರಿ ಸಂಘದ ಚುನಾವಣೆ: ಕತ್ತಿ ಕುಟುಂಬ ಮೇಲುಗೈ; ಜಾರಕಿಹೊಳಿ ಬಣಕ್ಕೆ ಮುಖಭಂಗ
ಬೆಳಗಾವಿ ಜಿಲ್ಲೆಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. ರಮೇಶ್ ಕತ್ತಿ ನೇತೃತ್ವದ ಬಣ ಭರ್ಜರಿ ಜಯ ಸಾಧಿಸಿದೆ.

8 ವರ್ಷದ ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗೆ ಮರಣದಂಡನೆ ಶಿಕ್ಷೆ ವಿಧಿಸಿದ ಬೆಳಗಾವಿ ನ್ಯಾಯಾಲಯ!
ಇದು "ಅನಾಗರಿಕ" ಮತ್ತು "ಸಮಾಜದ ಸಾಮೂಹಿಕ ಆತ್ಮಸಾಕ್ಷಿಯನ್ನು ಆಘಾತಗೊಳಿಸಿರುವ ಅಪರಾಧ" ಎಂದು ನ್ಯಾಯಾಲಯ ಹೇಳಿದೆ.

ಬೆಳಗಾವಿ: 'ಅಕ್ರಮವಾಗಿ' ಗೋಮಾಂಸ ಸಾಗಿಸುತ್ತಿದ್ದ ವಾಹನಕ್ಕೆ ಬೆಂಕಿ ಹಚ್ಚಿದ ಸ್ಥಳೀಯರು; ಮೂವರ ಬಂಧನ; Video
ಬೆಳಗಾವಿ ಅಗ್ನಿಶಾಮಕ ಇಲಾಖೆ ಮತ್ತು ಉಗಾರ ಸಕ್ಕರೆ ಕಾರ್ಖಾನೆಯ ಅಗ್ನಿಶಾಮಕ ದಳದ ಸಿಬ್ಬಂದಿ ಬರುವ ಹೊತ್ತಿಗೆ, ವಾಹನವು ಸಂಪೂರ್ಣವಾಗಿ ಸುಟ್ಟು ಹೋಗಿತ್ತು.

ಬೆಳಗಾವಿ: ಅಪ್ಪ ಕ್ಷಮಿಸು, ನನ್ನ ಸಾವಿಗೆ ನಾನೇ ಕಾರಣ; ಹಾಸ್ಟೆಲ್ನಲ್ಲಿ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ!
ಮೃತಳನ್ನು ಗೋಕಾಕ್ ನ ಘಟಪ್ರಭಾ ಗ್ರಾಮದ ಸುಮಿತ್ರಾ ಗೋಕಾಕ್ ಎಂದು ಗುರುತಿಸಲಾಗಿದೆ.

