Belagavi

ಬೆಳಗಾವಿ: ದಾರಿ ವಿವಾದಕ್ಕೆ ಸಂಬಂಧಿಕನಿಂದಲೇ ಕೊಲೆ; ಆರೋಪಿ ಬಂಧನ
ರಾಜ್ಯ

ಬೆಳಗಾವಿ: ದಾರಿ ವಿವಾದಕ್ಕೆ ಸಂಬಂಧಿಕನಿಂದಲೇ ಕೊಲೆ; ಆರೋಪಿ ಬಂಧನ

ಬೈಲಹೊಂಗಲ ತಾಲೂಕಿನ ದೊಡವಾಡ ಗ್ರಾಮದಲ್ಲಿ ಕೊಲೆ ನಡೆದಿದೆ. ಆರೋಪಿ ಮೊದಲಿನಿಂದಲೂ ದಾರಿ ವಿಚಾರವಾಗಿ ಮೃತನೊಂದಿಗೆ ಜಗಳವಾಡುತ್ತಿದ್ದ ಎನ್ನಲಾಗಿದೆ.

ಬೆಳಗಾವಿ: 15 ದಿನಗಳ ಹೆಣ್ಣು ಮಗುವಿಗೆ ವಿಷ ನೀಡಿ ಕೊಂದ ಅಪ್ಪ!
ರಾಜ್ಯ

ಬೆಳಗಾವಿ: 15 ದಿನಗಳ ಹೆಣ್ಣು ಮಗುವಿಗೆ ವಿಷ ನೀಡಿ ಕೊಂದ ಅಪ್ಪ!

ಮಗು ಆರೋಗ್ಯವಾಗಿದ್ದರೂ ದಿಢೀರ್ ಸಾವಿಗೆ ಕಾರಣ ಏನು ಎಂಬ ಪ್ರಶ್ನೆ ಎದ್ದಿದೆ. ಇದೇ ವೇಳೆ ಭೀಮರಾಯ ಸಣ್ಣ ಮಾತ್ರೆ ತಂದು ಮಗುವಿಗೆ ಏನೋ ಕುಡಿಸಿದ್ದಾನೆ ಎಂಬ ಆರೋಪವನ್ನು ಪತ್ನಿ ಶೀಲಾ ಹಾಗೂ ಆಕೆಯ ಕುಟುಂಬಸ್ಥರು ಮಾಡಿದ್ದಾರೆ.

ಬೆಳಗಾವಿ: 'ಕಪ್ಪು ನೋಟು' ಕರೆನ್ಸಿ ವಂಚನೆ ಜಾಲ ಪತ್ತೆ:  ಏಳು ಮಂದಿ ಬಂಧನ
ರಾಜ್ಯ

ಬೆಳಗಾವಿ: 'ಕಪ್ಪು ನೋಟು' ಕರೆನ್ಸಿ ವಂಚನೆ ಜಾಲ ಪತ್ತೆ: ಏಳು ಮಂದಿ ಬಂಧನ

ಗೋಕಾಕ ನಗರದ ಹನುಮಾನ ದೇವಸ್ಥಾನದ ಬಳಿ ಇರುವ ಮನೆಯೊಂದರ ಮೇಲೆ ಗೋಕಾಕ ನಗರ ಠಾಣೆ ಪೊಲೀಸರು ಮಂಗಳವಾರ ದಾಳಿ ನಡೆಸಿ ಗ್ಯಾಂಗ್ ನ್ನು ಪತ್ತೆ ಹಚ್ಚಿದ್ದಾರೆ. ಇನ್ನೂ ಒಬ್ಬ ವ್ಯಕ್ತಿ ತಲೆಮರೆಸಿಕೊಂಡಿದ್ದಾನೆ ಎಂದು ಅವರು ಹೇಳಿದ್ದಾರೆ.

ಹನಿಟ್ರ್ಯಾಪ್‌: ಬೆಳಗಾವಿಯಲ್ಲಿ ಶ್ರೀಮಂತ ಪುರುಷರನ್ನು ಖೆಡ್ಡಾಗೆ ಬೀಳಿಸುತ್ತಿದ್ದ ಫ್ಯಾಷನ್‌ ಡಿಸೈನರ್‌ ಬಂಧನ!
ರಾಜ್ಯ

ಹನಿಟ್ರ್ಯಾಪ್‌: ಬೆಳಗಾವಿಯಲ್ಲಿ ಶ್ರೀಮಂತ ಪುರುಷರನ್ನು ಖೆಡ್ಡಾಗೆ ಬೀಳಿಸುತ್ತಿದ್ದ ಫ್ಯಾಷನ್‌ ಡಿಸೈನರ್‌ ಬಂಧನ!

ಫ್ಯಾಶನ್ ಡಿಸೈನರ್ ಆಗಿರುವ ದೀಪಾ, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂ ಮೂಲಕ ಶ್ರೀಮಂತ ವ್ಯಕ್ತಿಗಳನ್ನು ಪರಿಚಯ ಮಾಡಿಕೊಂಡು ಬಳಿಕ ಲಾಡ್ಜ್​ಗೆ ಕರೆಸಿ ಅವರ ಬಳಿ ಇದ್ದ ಹಣ, ಚಿನ್ನ ಸೇರಿ ಅಮೂಲ್ಯ ವಸ್ತುಗಳನ್ನೆಲ್ಲಾ ದೋಚುತ್ತಿದ್ದಳು.

ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಸ್ಥಾನದ ಹುಂಡಿಯಲ್ಲಿ 97.49 ಲಕ್ಷ ರೂ ಕಾಣಿಕೆ ಸಂಗ್ರಹ
ರಾಜ್ಯ

ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಸ್ಥಾನದ ಹುಂಡಿಯಲ್ಲಿ 97.49 ಲಕ್ಷ ರೂ ಕಾಣಿಕೆ ಸಂಗ್ರಹ

ಮಾರ್ಚ್ 6 ಮತ್ತು 7ರಂದು ನಡೆದ ಎಣಿಕೆಯಲ್ಲಿ 94,06,596 ರೂ. ನಗದು, 1,50,400 ರೂ. ಮೌಲ್ಯದ ಚಿನ್ನಾಭರಣ ಹಾಗೂ 1,92,860 ರೂ.ಮೌಲ್ಯದ ಬೆಳ್ಳಿ ಆಭರಣ ಸಂಗ್ರಹವಾಗಿದೆ.

ಕಾಲಕಾಲಕ್ಕೆ ಪರೀಕ್ಷೆಗೊಳಪಡಿಸಬಹುದು ಆದರೆ, ಸನಾತನ ಧರ್ಮವನ್ನು ಎಂದಿಗೂ ಅಳಿಸಲು ಸಾಧ್ಯವಿಲ್ಲ: ಸಿಪಿ ರಾಧಾಕೃಷ್ಣನ್
ರಾಜ್ಯ

ಕಾಲಕಾಲಕ್ಕೆ ಪರೀಕ್ಷೆಗೊಳಪಡಿಸಬಹುದು ಆದರೆ, ಸನಾತನ ಧರ್ಮವನ್ನು ಎಂದಿಗೂ ಅಳಿಸಲು ಸಾಧ್ಯವಿಲ್ಲ: ಸಿಪಿ ರಾಧಾಕೃಷ್ಣನ್

ಹಿಂದೂ ಎಂಬ ಪ್ರಜ್ಞೆಯು ಕೇವಲ ಆಚರಣೆಗಳಿಗೆ ಸೀಮಿತವಾಗಿಲ್ಲ, ಬದಲಾಗಿ ಅದೊಂದು ಜೀವನ ವಿಧಾನ.

ಕಲಬುರಗಿ, ಬೆಳಗಾವಿ ಕೋರ್ಟ್ ಗೆ ಹುಸಿ ಬಾಂಬ್ ಬೆದರಿಕೆ
ರಾಜ್ಯ

ಕಲಬುರಗಿ, ಬೆಳಗಾವಿ ಕೋರ್ಟ್ ಗೆ ಹುಸಿ ಬಾಂಬ್ ಬೆದರಿಕೆ

ಮುನ್ನೆಚ್ಚರಿಕೆ ಕ್ರಮವಾಗಿ ವಕೀಲರು, ದಾವೆ ಹೂಡುವವರು ಮತ್ತು ನ್ಯಾಯಾಲಯದ ಸಿಬ್ಬಂದಿಯನ್ನು ನ್ಯಾಯಾಲಯ ಸಂಕೀರ್ಣಗಳಿಂದ ಹೊರಗೆ ಕರೆದೊಯ್ಯಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

593 ಕೋಟಿ ರೂ GST ವಂಚನೆ ಪತ್ತೆ; ಬೃಹತ್ ನಕಲಿ ITC ಜಾಲದ ಮಾಸ್ಟರ್‌ಮೈಂಡ್ ಬಂಧನ
ರಾಜ್ಯ

593 ಕೋಟಿ ರೂ GST ವಂಚನೆ ಪತ್ತೆ; ಬೃಹತ್ ನಕಲಿ ITC ಜಾಲದ ಮಾಸ್ಟರ್‌ಮೈಂಡ್ ಬಂಧನ

ಬೆಳಗಾವಿ ವಲಯ ಘಟಕದ ಜಿಎಸ್‌ಟಿ ಗುಪ್ತಚರ ನಿರ್ದೇಶನಾಲಯ (ಡಿಜಿಜಿಐ) ಅಧಿಕಾರಿಗಳು 593 ಕೋಟಿ ರೂ. ಮೌಲ್ಯದ ವಂಚನೆ ಇನ್‌ವಾಯ್ಸ್‌ಗಳನ್ನು ಒಳಗೊಂಡ ಬೃಹತ್ ನಕಲಿ ಇನ್‌ಪುಟ್ ತೆರಿಗೆ ಕ್ರೆಡಿಟ್ (ಐಟಿಸಿ) ಜಾಲವನ್ನು ಬಯಲು ಮಾಡಿದ್ದಾರೆ.

ವರ್ಕಿಂಗ್ ವುಮೆನ್ಸ್ ಹಾಸ್ಟೆಲ್ ವಾರ್ಡನ್‌ಗೆ WCD ಅಧಿಕಾರಿಯಿಂದ ಲೈಂಗಿಕ ಕಿರುಕುಳ ಆರೋಪ; ತನಿಖೆಗೆ ಆದೇಶ
ರಾಜ್ಯ

ವರ್ಕಿಂಗ್ ವುಮೆನ್ಸ್ ಹಾಸ್ಟೆಲ್ ವಾರ್ಡನ್‌ಗೆ WCD ಅಧಿಕಾರಿಯಿಂದ ಲೈಂಗಿಕ ಕಿರುಕುಳ ಆರೋಪ; ತನಿಖೆಗೆ ಆದೇಶ

ತನ್ನ ಮತ್ತು ತಮ್ಮ ಪತಿಯ ಸಂಬಂಧದ ಬಗ್ಗೆ ಸುಳ್ಳು ಹೇಳಿಕೆಗಳನ್ನು ನೀಡುವ ಮೂಲಕ ತಮ್ಮ ನಡುವೆ ಭಿನ್ನಾಭಿಪ್ರಾಯ ಮೂಡಿಸಲು ಪ್ರಯತ್ನಿಸಿದ್ದಾರೆ.