ರಾಜ್ಯಬೆಳ್ಳಂದೂರು ಕೆರೆ ಬಳಿ ತ್ಯಾಜ್ಯ ನೀರು ಸಂಸ್ಕರಣಾ ಘಟಕ ಸ್ಥಾಪಿಸುವಂತೆ ಎನ್ ಜಿಟಿ ನಿರ್ದೇಶನ
ಬೆಳ್ಳಂದೂರು ಹಾಗೂ ವರ್ತೂರು ಕೆರೆಗಳಿಗೆ ತ್ಯಾಜ್ಯ ನೀರು ಬಿಡುವ 99 ಅಪಾರ್ಟ್ ಮೆಂಟ್ ಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ರ್ನಾಟಕ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಗೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ನಿರ್ದೇಶನ ನೀಡಿದೆ.