Belgavi

ಪದವೀಧರರಿಗೆ ಗುಡ್ ನ್ಯೂಸ್: ಯಾವುದೇ ಪರೀಕ್ಷೆಯಿಲ್ಲದೆ ಬೆಳಗಾವಿಯಲ್ಲಿ ಭರ್ಜರಿ ಸರ್ಕಾರಿ ಉದ್ಯೋಗವಕಾಶ; ಸಂಬಳ ಇಷ್ಟೊಂದು ಸಾವಿರ!
ಉದ್ಯೋಗ ಹುಡುಕುತ್ತಿರುವ ಪದವೀಧರ ಯುವಕ - ಯುವತಿಯರಿಗೆ ಬೆಳಗಾವಿ ಜಿಲ್ಲೆಯಿಂದ ಸಿಹಿ ಸುದ್ದಿ ಬಂದಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುವ KSRLPSಯು ಸಂಜೀವಿನಿ ಯೋಜನೆಯಡಿ ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 17 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ.

ಬೆಳಗಾವಿ: ಕಬ್ಬಿನ ಕಸವನ್ನು ಗೊಬ್ಬರವನ್ನಾಗಿ ಪರಿವರ್ತಿಸಲು ಹೊಸ ಯೋಜನೆ
ಸದ್ಯ ರಾಜ್ಯಾದ್ಯಂತ ಸುಮಾರು 7.45 ಲಕ್ಷ ಹೆಕ್ಟೇರ್‌ನಲ್ಲಿ ಕಬ್ಬನ್ನು ಬೆಳೆಸಲಾಗುತ್ತಿದೆ. ಕೊಯ್ಲಿನ ನಂತರ, ರೈತರು ಸಾಮಾನ್ಯವಾಗಿ ಲಕ್ಷಾಂತರ ಟನ್ ಉಳಿದ ಕಸವನ್ನು ಸುಡುತ್ತಾರೆ, ಇದು ಮಣ್ಣಿನ ಫಲವತ್ತತೆಯನ್ನು ನಾಶಪಡಿಸುತ್ತದೆ.

Watch | ಬೆಳಗಾವಿ: ಕೇವಲ 7 ನಿಮಿಷಗಳಲ್ಲಿ ಎಟಿಎಂ ದೋಚಿ 75,000 ರೂ ಕಳವು

ಮಂಡ್ಯ-ಬೆಂಗಳೂರು ಆಯ್ತು, ಈಗ ಬೆಳಗಾವಿಯಲ್ಲೂ ಭ್ರೂಣ ಹತ್ಯೆ ಜಾಲ ಪತ್ತೆ, ನಕಲಿ ವೈದ್ಯರ ಹಾವಳಿ
ಮಂಡ್ಯ ಮತ್ತು ರಾಜಧಾನಿ ಬೆಂಗಳೂರಿನಲ್ಲಿ ಈ ಹಿಂದೆ ಬಾರಿ ಸದ್ದು ಮಾಡಿದ್ದ ಭ್ರೂಣ ಹತ್ಯೆ ಜಾಲ ಇದೀಗ ಬೆಳಗಾವಿಯಲ್ಲೂ ಭಾರಿ ಚರ್ಚೆಗೆ ಗ್ರಾಸವಾಗಿದೆ.

ಬೆಳಗಾವಿ: ಬಿಜೆಪಿ ನಾಯಕನ ಮೇಲೆ ಹಲ್ಲೆ ಆರೋಪ; ಕಾಂಗ್ರೆಸ್ ಎಂಎಲ್ ಸಿ ಚನ್ನರಾಜ್ ಹಟ್ಟಿಹೊಳಿ ವಿರುದ್ಧ ಎಫ್ಐಆರ್
ಬಿಜೆಪಿ ನಾಯಕನ ಮೇಲೆ ಹಲ್ಲೆ ಮಾಡಿದ ಆರೋಪದಡಿ ಕಾಂಗ್ರೆಸ್ ಎಂಎಲ್ ಸಿ ಚನ್ನರಾಜ್ ಹಟ್ಟಿಹೊಳಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಗ್ಯಾರಂಟಿ ವಿಫಲವಾಗಿಲ್ಲ, ನಮ್ಮ ತಪ್ಪುಗಳನ್ನು ಸರಿಪಡಿಸಿಕೊಳ್ಳುತ್ತೇವೆ: ಸಿಎಂ ಸಿದ್ದರಾಮಯ್ಯ
ನಮ್ಮ ಗ್ಯಾರಂಟಿ ಯೋಜನೆಗಳು ವಿಫಲವಾಗಿಲ್ಲ. ಗ್ಯಾರಂಟಿ ಯೋಜನೆಯನ್ನು ತೆಲಂಗಾಣದಲ್ಲಿಯೂ ಹೆಚ್ಚು ಪ್ರಚಾರ ಮಾಡಿದ್ದರಿಂದ ಅಲ್ಲಿ ಕಾಂಗ್ರೆಸ್ ಬಹುಮತದೊಂದಿಗೆ ಗೆಲುವು ಸಾಧಿಸಿದೆ. ಆದರೆ, ಉಳಿದ 3 ರಾಜ್ಯಗಳಲ್ಲಿ ಸೋತಿದ್ದೇವೆ. ನಮ್ಮ ತಪ್ಪುಗಳನ್ನು ಸರಿಪಡಿಸಿಕೊಳ್ಳುತ್ತೇವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದರು.

ವಿಧಾನಪರಿಷತ್ ಉಪಸಭಾಪತಿಯಾಗಿ 'ಎಂ.ಕೆ ಪ್ರಾಣೇಶ್' ಆಯ್ಕೆ, ಮತದಾನದಿಂದ ದೂರ ಉಳಿದ JDS
ವಿಧಾನ ಪರಿಷತ್ ಉಪ ಸಭಾಪತಿ ಆಯ್ಕೆಗೆ ಇಂದು ಚುನಾವಣೆ ನಡೆದಿದ್ದು, ಉಪ ಸಭಾಪತಿಯಾಗಿ ಎಂ.ಕೆ ಪ್ರಾಣೇಶ್ (M.K Pranesh) ಆಯ್ಕೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ಘಟಾನುಘಟಿಗಳಿದ್ದರೂ ಬೆಳಗಾವಿಯಲ್ಲಿ 'ಮಕಾಡೆ ಮಲಗಿದ 'ಬಿಜೆಪಿ'!: ಹೆಬ್ಬಾಳ್ಕರ್ ವಿರುದ್ಧ ತಿರುಗಿ ಬಿದ್ದಿದ್ದ 'ಸಾಹುಕಾರ್' ಗೆ ಮುಖಭಂಗ!
ತೀವ್ರ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಬೆಳಗಾವಿ ದ್ವಿಸದಸ್ಯ ವಿಧಾನಪರಿಷತ್ ಕ್ಷೇತ್ರದಲ್ಲಿ ಬಿಜೆಪಿಗೆ ಭಾರೀ ಮುಖಭಂಗವಾಗಿದೆ. ಬೆಳಗಾವಿ ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಲಖನ್ ಜಾರಕಿಹೊಳಿ ಎರಡನೇ ಪ್ರಾಶಸ್ತ್ಯದಲ್ಲಿ ಗೆಲುವು ಸಾಧಿಸಿದ್ದಾರೆ.

ಬೆಳಗಾವಿ: ಜಿಲ್ಲಾಧಿಕಾರಿ ಮನೆ ಮುಂದೆ ಗುಂಡು ಹಾರಿಸಿಕೊಂಡು ಪೇದೆ ಆತ್ಮಹತ್ಯೆ
ಜಾಧವ ನಗರದಲ್ಲಿರುವ ಜಿಲ್ಲಾಧಿಕಾರಿ ನಿವಾಸದ ಪ್ರವೇಶ ದ್ವಾರದಲ್ಲಿ ಕರ್ತವ್ಯಕ್ಕೆ ನಿಯೋಜಿಸಿದ್ದ ಗಾರ್ಡ್ (ಪೊಲೀಸ್ ಕಾನ್‌ಸ್ಟೆಬಲ್) ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

