ದೇಶಬೆಳಗಾವಿಯಲ್ಲಿ ಎಂಇಎಸ್ ಸೋತಿರುವುದು ದುರದೃಷ್ಟಕರ, ಮರಾಠಿಗರಿಗೆ ಮಾಡಿರುವ ದ್ರೋಹ: ಶಿವಸೇನೆ ಮುಖಂಡ ಸಂಜಯ್ ರಾವತ್
ತೀವ್ರ ಕುತೂಹಲ ಕೆರಳಿಸಿದ್ದ ಬೆಳಗಾವಿ ಮಹಾನಾಗರ ಪಾಲಿಕೆ ಚುನಾವಣೆಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ ಸೋತಿರುವುದು ದುರದೃಷ್ಟಕರ ಎಂದು ಶಿವಸೇನೆ ಮುಖಂಡ ಹಾಗೂ ಸಂಸದ ಸಂಜಯ್ ರಾವತ್ ಹೇಳಿದ್ದಾರೆ.