ರಾಜ್ಯಬೆಂಗಳೂರು ಏರ್ ಪೋರ್ಟ್ ಭದ್ರತೆ: ಸಿಐಎಸ್ ಎಫ್ ಸೇರಲು ಬೆಲ್ಜಿಯನ್ ಮಾಲಿನೋಯಿಸ್ ತಳಿಯ ಶ್ವಾನಗಳು ಸಜ್ಜು
ಇತ್ತೀಚಿಗೆ ತರಬೇತಿ ಪೂರ್ಣಗೊಳಿಸಿರುವ ಬೆಲ್ಜಿಯನ್ ಮಾಲಿನೋಯಿಸ್ ತಳಿಯ ಆರು ಸೂಪರ್ ಪರಿಣಾಮಕಾರಿ ಮತ್ತು ಅಸಾಧಾರಣ ಬುದ್ಧಿವಂತ ಶ್ವಾನಗಳು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಭದ್ರತಾ ಪಡೆಗಳಲ್ಲಿ ಒಂದಾದ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ ಎಫ್) ಸೇರಲು ಸಜ್ಜಾಗಿವೆ.