Belgium

ಟೋಕಿಯೊ ಒಲಿಂಪಿಕ್ಸ್: ಬೆಲ್ಜಿಯಂ ವಿರುದ್ಧ ಪುರುಷರ ಹಾಕಿ ಸೆಮಿ ಫೈನಲ್ ನಲ್ಲಿ ಟೀಂ ಇಂಡಿಯಾಕ್ಕೆ ಸೋಲು, ಕಂಚು ಪದಕಕ್ಕೆ ಸೆಣಸಾಟ
ಟೋಕಿಯೊ ಒಲಿಂಪಿಕ್ಸ್ ನಲ್ಲಿ ಬೆಲ್ಜಿಯಂ ತಂಡದ ವಿರುದ್ಧ ಸೆಮಿ ಫೈನಲ್ ನಲ್ಲಿ ಆಡಿದ ಭಾರತದ ಪುರುಷರ ಹಾಕಿ ತಂಡ ಸೋಲು ಕಂಡಿದೆ. ಮಂಗಳವಾರ ಬೆಳಗ್ಗೆ ಮುಗಿದ ಪಂದ್ಯದಲ್ಲಿ 5-2 ಗೋಲುಗಳ ಅಂತರದಲ್ಲಿ ಭಾರತ ಹಾಕಿ ತಂಡ ಸೋಲನುಭವಿಸಿದೆ.

ಬೆಂಗಳೂರು: ಬೆಲ್ಜಿಯಂನಿಂದ ಬಂದ ಎಲೆಕ್ಟ್ರಿಕ್ ಮಸಾಜರ್ ನಲ್ಲಿ 1 ಕೋಟಿ ರೂ. ಮೌಲ್ಯದ ಡ್ರಗ್ಸ್ ಪತ್ತೆ
ಎಲೆಕ್ಟ್ರಿಕ್ ಮಸಾಜರ್ ಒಳಗೆ ಮಾದಕ ವಸ್ತುಗಳನ್ನಿಟ್ಟು ಸಾಗಿಸುತ್ತಿದ್ದ ಕೃತ್ಯವನ್ನು ಭೇದಿಸಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು 1ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಯುವಕರಿಗಾಗಿ ವೆಂಟಿಲೇಟರ್ ಬಿಟ್ಟುಕೊಟ್ಟು ಪ್ರಾಣ ಬಿಟ್ಟ ಅಜ್ಜಿ!
ಕೊರೋನಾ ವೈರಸ್ ಚಿಕಿತ್ಸೆಗೆ ವೈದ್ಯಕೀಯ ಸಾಮಾಗ್ರಿಗಳ ಕೊರೆತೆ ವಿಶ್ವದೆಲ್ಲೆಡೆ ಎದುರಾಗಿದ್ದು, ವೈರಸ್ ನಿಂದ ಬಳಲುತ್ತಿದ್ದ ವೃದ್ಧೆಯೊಬ್ಬರು ಕೊರೋನಾದಿಂದ ಬಳಲುತ್ತಿದ್ದ ಯುವಕರಿಗಾಗಿ ವೆಂಟಿಲೇಟರ್ ಬಿಟ್ಟುಕೊಂಡು ಪ್ರಾಣ ಬಿಟ್ಟು ಅಪೂರ್ವ ತ್ಯಾಗ ಮೆರೆದಿರುವ ಘಟನೆ ಬೆಲ್ಜಿಯಂನಲ್ಲಿ ನಡೆದಿದೆ.

ಮಾನವರಾಯ್ತು, ಈಗ ಬೆಕ್ಕಿಗೂ ತಗುಲಿದ ಕೊರೋನಾ ಸೋಂಕು!
ಜಾಗತಿಕವಾಗಿ ಮಾನವಕುಲಕ್ಕೆ ಕಂಟಕವಾಗಿರುವ ಕೊರೋನಾವೈರಸ್ ಕೇವಲ ಮಾನವನನ್ನನ್ನು ಮಾತ್ರವಲ್ಲದೆ ಪ್ರಾಣಿಗಳಿಗೆ ಸಹ ಕಾಡುತ್ತಿದೆ. ಕೊರೋನಾ ಪೀಡಿತ ವ್ಯಕ್ತಿಯೊಬ್ಬ ಅವನ ಮನೆಯ ಸಾಕುಬೆಕ್ಕಿನೊಡನೆ ಸಂಪರ್ಕಕ್ಕೆ ಬಮ್ದ ಕಾರಣ ಇದೀಗ ಆ ಬೆಕ್ಕಿಗೆ ಸಹ ಕೊರೋನಾ ಸೋಂಕು ತಗುಲಿದ ಘಟನೆ ಬೆಲ್ಜಿಯಂ ನಲ್ಲಿ ನಡೆದಿದೆ. ಬೆಕ್ಕಿನ ಮಾಲೀಕ ಸೋಂಕಿನಿಂದ ಪೀಡಿತನಾಗಿದ್ದು ಆತನಿಂದ ಇದೀಗ ಮಾರಕ ರ

ಹಾಕಿ: ಬೆಲ್ಜಿಯಂ ವಿರುದ್ಧ ಭಾರತಕ್ಕೆ ಭರ್ಜರಿ ಜಯ
ಯುರೋಪಿಯನ್ ಚಾಂಪಿಯನ್ ಬೆಲ್ಜಿಯಂ ತಂಡವನ್ನು ವಿಶ್ವದ ಐದನೇ ಶ್ರೇಯಾಂಕಿತ ಭಾರತ 5–1ರಿಂದ ದೊಡ್ಡ ಅಂತರದಿಂದ ಐದನೇ ಪಂದ್ಯದಲ್ಲಿ ಸೋಲಿಸಿತು.

ಹಾಕಿ ವಿಶ್ವಕಪ್: ಅತೀ ರೋಚಕ ಪಂದ್ಯದಲ್ಲಿ ಗೆದ್ದ ಬೆಲ್ಜಿಯಂ ಚೊಚ್ಚಲ ಚಾಂಪಿಯನ್!
ಹಾಕಿ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ನೆದರ್ಲ್ಯಾಂಡ್ ತಂಡವನ್ನು ಮಣಿಸುವ ಮೂಲಕ ಬೆಲ್ಜಿಯಂ ತಂಡ ಚೊಚ್ಚಲ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಹಾಕಿ ವಿಶ್ವಕಪ್ 2018: ಬೆಲ್ಜಿಯಂ ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ ಡ್ರಾ ಮಾಡಿಕೊಂಡ ಭಾರತ
ಹಾಕಿ ವಿಶ್ವಕಪ್ ಟೂರ್ನಿಯಲ್ಲಿ ಭಾರತದ ಪುರುಷರ ತಂಡ ತನ್ನ ಅಜೇಯ ಓಟ ಮುಂದುವರೆಸಿದ್ದು, ಬಲಿಷ್ಠ ಬೆಲ್ಜಿಯಂ ವಿರುದ್ಧ ಡ್ರಾ ಮಾಡಿಕೊಂಡಿದೆ.

ಹಾಕಿ ವಿಶ್ವಕಪ್: ದ. ಆಫ್ರಿಕಾ ವಿರುದ್ಧ ಭಾರತಕ್ಕೆ 5-0 ಅಂತರದ ಭರ್ಜರಿ ಜಯ!
2018ರ ಪ್ರತಿಷ್ಠಿತ ಪುರುಷರ ಹಾಕಿ ವಿಶ್ವಕಪ್ ಪಂದ್ಯಾವಳಿ ಪ್ರಾರಂಭವಾಗಿದ್ದು ಆತಿಥೇಯ ಭಾರತ ದಕ್ಷಿಣ ಆಫ್ರಿಕಾ ತಂಡವನ್ನು 5-0 ಗೋಲುಗಳಿಂದ ಮಣಿಸಿ ಶುಭಾರಂಭ ಮಾಡಿದೆ.

ಫೀಫಾ ವಿಶ್ವಕಪ್ 2018: 3ನೇ ಸ್ಥಾನಕ್ಕಾಗಿ ಬೆಲ್ಜಿಯಂ, ಇಂಗ್ಲೆಂಡ್ ನಡುವೆ ಪೈಪೋಟಿ
ಸತತ ಒಂದು ತಿಂಗಳ ಕಾಲ ಫುಟ್ಬಾಲ್ ಅಭಿಮಾನಿಗಳಿಗೆ ರಸದೌತಣ ನೀಡಿದ ಫೀಫಾ ವಿಶ್ವಕಪ್ 2018ರ ಟೂರ್ನಿ ಅಂತಿಮ ಘಟ್ಟಕ್ಕೆ ಬಂದು ತಲುಪಿದ್ದು, ಇದೇ ಶನಿವಾರ 3ನೇ ಸ್ಥಾನಕ್ಕಾಗಿ ಬೆಲ್ಜಿಯಂ ಮತ್ತು ಇಂಗ್ಲೆಂಡ್ ತಂಡಗಳು ಸೆಣಸಾಡಲಿವೆ.

