Belgium

ರಾಕೇಶ್ ಜತೆಗಿನ ಗ್ರೂಪ್ ಫೋಟೋ ಬೆಲ್ಜಿಯಂನದ್ದಲ್ಲ: ಗೆಳೆಯನ ಸ್ಪಷ್ಟನೆ
ರಾಜ್ಯ

ರಾಕೇಶ್ ಜತೆಗಿನ ಗ್ರೂಪ್ ಫೋಟೋ ಬೆಲ್ಜಿಯಂನದ್ದಲ್ಲ: ಗೆಳೆಯನ ಸ್ಪಷ್ಟನೆ

ಇತ್ತೀಚೆಗಷ್ಟೇ ಬಿಲ್ಜಿಯಂ ಪ್ರವಾಸಕ್ಕೆ ತೆರಳಿ ಅನಾರೋಗ್ಯದಿಂದ ಸಾವನ್ನಪ್ಪಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ರಾಕೇಶ್ ಸಿದ್ದರಾಮಯ್ಯ ಅವರ ಸಾವಿನ ಸುತ್ತ ಎದ್ದಿದ್ದ ಹಲವು ಊಹಾಪೋಹಗಳಿಗೆ ಅವರ ಗೆಳೆಯ ಎಂದು ಹೇಳಿಕೊಂಡಿರುವ ಅನಂತ್ ನಾರಾಯಣ್ ಅವರು ಸೋಮವಾರ ಸ್ಪಷ್ಟನೆ ನೀಡಿದ್ದಾರೆ.

ವಸ್ತುಪ್ರದರ್ಶನ ಪ್ರಾಧಿಕಾರ ಅವರಣದಲ್ಲಿ ರಾಕೇಶ್ ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆ
ಪ್ರಧಾನ ಸುದ್ದಿ

ವಸ್ತುಪ್ರದರ್ಶನ ಪ್ರಾಧಿಕಾರ ಅವರಣದಲ್ಲಿ ರಾಕೇಶ್ ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆ

ತೀವ್ರ ಅನಾರೋಗ್ಯದಿಂದ ಶನಿವಾರ ನಿಧನರಾದ ರಾಕೇಶ್ ಸಿದ್ದರಾಮಯ್ಯ ಅವರ ಪಾರ್ಥೀವ ಶರೀರ ಬೆಲ್ಜಿಯಂನಿಂದ ಮೈಸೂರಿನತ್ತ ಪಯಣ ಆರಂಭಿಸಿದ್ದು, ಸೋಮವಾರ ಮೈಸೂರಿನಲ್ಲಿ ಅಂತ್ಯ ಸಂಸ್ಕಾರ ನಡೆಸಲು ಸಕಲ ಸಿದ್ಧತೆ ನಡೆಸಲಾಗುತ್ತಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ರಾಕೇಶ್ ಸಿದ್ದರಾಮಯ್ಯ ನಿಧನ
ಪ್ರಧಾನ ಸುದ್ದಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ರಾಕೇಶ್ ಸಿದ್ದರಾಮಯ್ಯ ನಿಧನ

ಬೆಲ್ಜಿಯಂ ಪ್ರವಾಸದಲ್ಲಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ರಾಕೇಶ್ ಸಿದ್ದರಾಮಯ್ಯ(39) ಅವರು ಬಹು ಅಂಗಾಂಗ ವೈಫಲ್ಯದಿಂದ ಶನಿವಾರ ನಿಧನರಾಗಿದ್ದಾರೆ.

ಬೆಲ್ಜಿಯಂ ತಲುಪಿದ ಸಿಎಂ ಸಿದ್ದರಾಮಯ್ಯ; ಪುತ್ರ ರಾಕೇಶ್ ಗೆ ಐಸಿಯು ನಲ್ಲಿ ಚಿಕಿತ್ಸೆ
ರಾಜ್ಯ

ಬೆಲ್ಜಿಯಂ ತಲುಪಿದ ಸಿಎಂ ಸಿದ್ದರಾಮಯ್ಯ; ಪುತ್ರ ರಾಕೇಶ್ ಗೆ ಐಸಿಯು ನಲ್ಲಿ ಚಿಕಿತ್ಸೆ

ಅನಾರೋಗ್ಯಕ್ಕೀಡಾಗಿರುವ ಪುತ್ರ ರಾಕೇಶ್ ಅವರ ಯೋಗಕ್ಷೇಮ ವಿಚಾರಣೆಗೆ ತೆರಳಿರುವ ಸಿಎಂ ಸಿದ್ದರಾಮಯ್ಯ ಅವರು ಗುರುವಾರ ಬೆಲ್ಜಿಯಂ ತಲುಪಿದ್ದು, ತೀವ್ರ ನಿಗಾ ಘಟಕದಲ್ಲಿರುವ ಪುತ್ರನ ಆರೋಗ್ಯ ವಿಚಾರಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಪುತ್ರನಿಗೆ ಅನಾರೋಗ್ಯ: ಬೆಲ್ಜಿಯಂಗೆ ವೈದ್ಯರ ತಂಡ
ರಾಜ್ಯ

ಸಿಎಂ ಸಿದ್ದರಾಮಯ್ಯ ಪುತ್ರನಿಗೆ ಅನಾರೋಗ್ಯ: ಬೆಲ್ಜಿಯಂಗೆ ವೈದ್ಯರ ತಂಡ

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ರಾಕೇಶ್ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದು, ಅವರ ಚಿಕಿತ್ಸೆಗೆ ಇಬ್ಬರು ನುರಿತ ವೈದ್ಯರ ತಂಡವನ್ನು ವಿದೇಶಕ್ಕೆ ಕಳುಹಿಸಲು ಸಿದ್ಧತೆ ನಡೆಸಲಾಗಿದೆ ಎಂದು ತಿಳಿದುಬಂದಿದೆ...

ಪುತ್ರನಿಗೆ ಅನಾರೋಗ್ಯ: ನಾಳೆ ಬೆಳಗ್ಗೆ ಬೆಲ್ಜಿಯಂಗೆ ಸಿಎಂ ಪ್ರಯಾಣ
ಪ್ರಧಾನ ಸುದ್ದಿ

ಪುತ್ರನಿಗೆ ಅನಾರೋಗ್ಯ: ನಾಳೆ ಬೆಳಗ್ಗೆ ಬೆಲ್ಜಿಯಂಗೆ ಸಿಎಂ ಪ್ರಯಾಣ

ಬೆಲ್ಜಿಯಂ ಪ್ರವಾಸದಲ್ಲಿರುವ ತಮ್ಮ ಪುತ್ರ ರಾಕೇಶ್ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದು, ಅವರನ್ನು ನೋಡಲು ಮುಖ್ಯಮಂತ್ರಿ ಸಿದ್ದರಾಮಯ್ಯ...

ಬ್ರಸೆಲ್ಸ್ ಸ್ಫೋಟ: ಸಂಚಾರಕ್ಕೆ ಮುಕ್ತವಾದ ಝಾವೆಂಟಮ್ ವಿಮಾನ ನಿಲ್ದಾಣ
ವಿದೇಶ

ಬ್ರಸೆಲ್ಸ್ ಸ್ಫೋಟ: ಸಂಚಾರಕ್ಕೆ ಮುಕ್ತವಾದ ಝಾವೆಂಟಮ್ ವಿಮಾನ ನಿಲ್ದಾಣ

ಬೆಲ್ಜಿಯಂ ರಾಜಧಾನಿ ಬ್ರಸೆಲ್ಸ್ ನಲ್ಲಿ ನಡೆದಿದ್ದ ಸರಣಿ ಬಾಂಬ್ ಸ್ಫೋಟದಿಂದಾಗ ಜಖಂಗೊಂಡು ಸ್ಥಗಿತಗೊಂಡಿದ್ದ ಝಾವೆಂಟಮ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಭಾನುವಾರದಿಂದ ಸಂಚಾರಕ್ಕೆ ಮುಕ್ತವಾಗಲಿದೆ.

ಶಂಕಿತನ ಬಂಧನ;  ಬ್ರಸ್ಸಲ್ಸ್ ಉಗ್ರ ವಿರೋಧಿ ದಾಳಿಯಲ್ಲಿ ಸಣ್ಣ ಗಾಯ: ಮೇಯರ್
ಪ್ರಧಾನ ಸುದ್ದಿ

ಶಂಕಿತನ ಬಂಧನ; ಬ್ರಸ್ಸಲ್ಸ್ ಉಗ್ರ ವಿರೋಧಿ ದಾಳಿಯಲ್ಲಿ ಸಣ್ಣ ಗಾಯ: ಮೇಯರ್

ಶುಕ್ರವಾರ ಮತ್ತೊಂದು ಭಯೋತ್ಪಾದನ ವಿರೋಧಿ ದಾಳಿ ನಡೆಸಿದ ಬೆಲ್ಜಿಯಂ ಪೊಲೀಸರು ಶಂಕಿತನೊಬ್ಬನನ್ನು ಬಂಧಿಸುವುದರಲ್ಲಿ ಯಶಸ್ವಿಯಾಗಿದ್ದಾರೆ. ಈ ದಾಳಿಯಲ್ಲಿ ಶಂಕಿತನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ

ಬೆಲ್ಜಿಯಂ ಮೆಟ್ರೋ ನಿಲ್ದಾಣದಲ್ಲಿ ಮತ್ತೊಂದು ಬಾಂಬ್ ಸ್ಫೋಟ
ವಿದೇಶ

ಬೆಲ್ಜಿಯಂ ಮೆಟ್ರೋ ನಿಲ್ದಾಣದಲ್ಲಿ ಮತ್ತೊಂದು ಬಾಂಬ್ ಸ್ಫೋಟ

ಬೆಲ್ಜಿಯಂ ದೇಶದ ರಾಜಧಾನಿ ಬ್ರುಸೆಲ್ಸ್ ನಲ್ಲಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 2 ಪ್ರತ್ಯೇಕ ಬಾಂಬ್ ಸ್ಪೋಟ ಸಂಭವಿಸಿದ ಬೆನ್ನಲ್ಲೇ ಇದೀಗ ಮತ್ತೊಂದು ಬಾಂಬ್...