ರಾಜ್ಯಪ್ರವೀಣ್ ನೆಟ್ಟಾರು ಹತ್ಯೆಯಾದ ಬೆಳ್ಳಾರೆಯಲ್ಲಿ ಪರಿಸ್ಥಿತಿ ಹೇಗಿದೆ? ಸದ್ಯದಲ್ಲೆ ಸಿಎಂ ಬೊಮ್ಮಾಯಿ ಸುದ್ದಿಗೋಷ್ಠಿ
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರಿನ(Praveen Nettaru) ಹತ್ಯೆ ಖಂಡಿಸಿ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಂದು ಗುರುವಾರ ದೊಡ್ಡಬಳ್ಳಾಪುರದಲ್ಲಿ ಆಯೋಜಿಸಿದ್ದ 'ಜನೋತ್ಸವ' ಕಾರ್ಯಕ್ರಮವನ್ನು ರದ್ದುಪಡಿಸಿದೆ.