ರಾಜಕೀಯಅಪಘಾತ ಪ್ರಕರಣ: ಮೃತಪಟ್ಟವರ ಕುಟುಂಬದವರಿಗೆ ಸಾಂತ್ವನ ಹೇಳುವಷ್ಟು ಸೌಜನ್ಯ ಇಲ್ಲ- ಡಿ.ಕೆ.ಸುರೇಶ್
ಸಚಿವ ಆರ್.ಅಶೋಕ್ ಪುತ್ರನದು ಎನ್ನಲಾದ ಕಾರು ಅಪಘಾತ ಪ್ರಕರಣ ವಿಚಾರವಾಗಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್, ಅಪಘಾತ ಪ್ರಕರಣದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಸಾಂತ್ವನವನ್ನೂ ಹೇಳುವಷ್ಟು ಸೌಜನ್ಯವಾಗಲಿ, ಮಾನವೀಯತೆಯಾಗಲೀ ಬಿಜೆಪಿಯವರಿಗೆ ಇಲ್ಲ ಎಂದು ಟೀಕಿಸಿದರು.