Bellary Clashes

ಬಳ್ಳಾರಿ ಫೈರಿಂಗ್: 'ಆಘಾತವಾಗಿದೆ ನಿಜ.. ಆತ್ಮಹತ್ಯೆಗೆ ಯತ್ನಿಸಿಲ್ಲ'; ಎಸ್ಪಿ ಪವನ್ ನೆಜ್ಜೂರ್ ತಂದೆ ಫೇಸ್ಬುಕ್ ಪೋಸ್ಟ್ ವೈರಲ್!
ಬಳ್ಳಾರಿ ಗಲಾಟೆ ನಿಭಾಯಿಸುವಲ್ಲಿ ವಿಫಲವಾಗಿದ್ದಾರೆ ಅಂತಾ ಬಳ್ಳಾರಿಗೆ 24 ಗಂಟೆಗಳ ಹಿಂದಷ್ಟೇ ನೇಮಕವಾಗಿದ್ದ ಎಸ್ಪಿ ಪವನ್ ನೆಜ್ಜೂರ್ ಅವರನ್ನ ಸಸ್ಪೆಂಡ್ ಮಾಡಲಾಗಿತ್ತು. ಆ ಬೆನ್ನಲ್ಲೇ ಅವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿತ್ತು.

ಬಳ್ಳಾರಿ ಫೈರಿಂಗ್, ಘರ್ಷಣೆ: 'ಸಾವನ್ನಪ್ಪಿದ ವ್ಯಕ್ತಿಗೆ ತಗುಲಿದ ಗುಂಡು ಪೊಲೀಸರ ಬಂದೂಕಿನದ್ದಲ್ಲ..' ಎಸ್‌ಪಿ ವರ್ಗಾವಣೆಗೆ ಕಾರಣ ಕೊಟ್ಟ G Parameshwara
ಪ್ರಾಥಮಿಕ ವರದಿಗಳ ಪ್ರಕಾರ ಘಟನೆಯ ಸಮಯದಲ್ಲಿ ಸ್ಥಳದಲ್ಲಿದ್ದವರಿಂದ ವಶಪಡಿಸಿಕೊಂಡ ಎಲ್ಲಾ ಬಂದೂಕುಗಳನ್ನು ಬ್ಯಾಲಿಸ್ಟಿಕ್ ತಜ್ಞರು ಪರಿಶೀಲಿಸುತ್ತಾರೆ ಎಂದು ಜಿ ಪರಮೇಶ್ವರ ಹೇಳಿದರು.

