Bellary firing case

ಎರಡೆರಡು ಮರಣೋತ್ತರ ಪರೀಕ್ಷೆ, ಬಳ್ಳಾರಿ ಗುಂಡಿನ ದಾಳಿ 'ಮರೆಮಾಚಲು ಕಾಂಗ್ರೆಸ್ ಯತ್ನ', ಸಿಬಿಐ ತನಿಖೆಗೆ HDK ಒತ್ತಾಯ!
ರಾಜ್ಯ

ಎರಡೆರಡು ಮರಣೋತ್ತರ ಪರೀಕ್ಷೆ, ಬಳ್ಳಾರಿ ಗುಂಡಿನ ದಾಳಿ 'ಮರೆಮಾಚಲು ಕಾಂಗ್ರೆಸ್ ಯತ್ನ', ಸಿಬಿಐ ತನಿಖೆಗೆ HDK ಒತ್ತಾಯ!

ಕರ್ನಾಟಕದಲ್ಲಿ "ಕಾನೂನು ಮತ್ತು ಸುವ್ಯವಸ್ಥೆಯ ಕುಸಿತ" ಎಂದು ಅವರು ವಿವರಿಸಿದ್ದನ್ನು ಉಲ್ಲೇಖಿಸಿ, ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಬೇಕೆಂದು ಅವರು ಒತ್ತಾಯಿಸಿದರು.

ಬಳ್ಳಾರಿ ಫೈರಿಂಗ್: ನಿನ್ನೆಯಷ್ಟೇ ಎಸ್ಪಿಯಾಗಿ ಅಧಿಕಾರ ವಹಿಸಿಕೊಂಡಿದ್ದ ಪವನ್ ನೆಜ್ಜೂರ್ ಅಮಾನತು
ರಾಜ್ಯ

ಬಳ್ಳಾರಿ ಫೈರಿಂಗ್: ನಿನ್ನೆಯಷ್ಟೇ ಎಸ್ಪಿಯಾಗಿ ಅಧಿಕಾರ ವಹಿಸಿಕೊಂಡಿದ್ದ ಪವನ್ ನೆಜ್ಜೂರ್ ಅಮಾನತು

ಹಿರಿಯ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ನೀಡಿಲ್ಲ ಎಂಬ ಕಾರಣ ನೀಡಿ, ನಿನ್ನೆಯಷ್ಟೇ ಬಳ್ಳಾರಿ ಎಸ್ಪಿಯಾಗಿ ಅಧಿಕಾರ ವಹಿಸಿಕೊಂಡಿದ್ದ ಪವನ್ ನೆಜ್ಜೂರ್ ಅವರನ್ನು ಅಮಾನತುಗೊಳಿಸಲಾಗಿದೆ.

ಬಳ್ಳಾರಿ ಫೈರಿಂಗ್: ಜನಾರ್ದನ ರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ!
ರಾಜ್ಯ

ಬಳ್ಳಾರಿ ಫೈರಿಂಗ್: ಜನಾರ್ದನ ರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ!

ನಾರಾ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿಯ ಖಾಸಗಿ ಗನ್ ಮ್ಯಾನ್ ನಡೆಸಿದ ಫೈರಿಂಗ್ ನಲ್ಲಿ ಕಾಂಗ್ರೆಸ್ ಕಾರ್ಯಕರ್ತ ಸಾವನ್ನಪ್ಪಿದ್ದಾರೆ ಎಂದು ಆರೋಪಿಸಲಾಗಿದೆ.