Bellary Jail

Actor Darshan: ಬೆನ್ನುನೋವು ತೀವ್ರ, ನಡೆಯಲೂ ಸಾಧ್ಯವಾಗದೆ ಒದ್ದಾಟ!
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಜೈಲು ಸೇರಿರುವ ನಟ ದರ್ಶನ್ ಗೆ ಬೆನ್ನು ನೋವು ತೀವ್ರವಾಗಿದ್ದು, ದರ್ಶನ್ಗೆ ಕೂರುವುದು-ಏಳುವುದು ಮಹಾ ಸಮಸ್ಯೆಯಾಗಿ ಪರಿಣಮಿಸಿದೆ. ನಡೆಯಲು ಸಹ ಬಹಳ ಕಷ್ಟಪಡುವ ಸ್ಥಿತಿ ತಲುಪಿದ್ದಾರೆ ಎನ್ನಲಾಗಿದೆ.

ಡಿ.ಜೆ.ಹಳ್ಳಿ ಗಲಭೆ: 80 ಆರೋಪಿಗಳು ಬಳ್ಳಾರಿ ಜೈಲ್ ಗೆ ಸ್ಥಳಾಂತರ
ಬೆಂಗಳೂರಿನ ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದ 80 ಆರೋಪಿಗಳನ್ನು ಗಡಿನಾಡು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ.

