Bellary

ಬಳ್ಳಾರಿ NMDC ಕಬ್ಬಿಣದ ಅದಿರು ಕಳ್ಳಸಾಗಣೆ: ತನಿಖೆಗೆ ಸರ್ಕಾರ ಆದೇಶ, SP ಹೇಳಿದ್ದೇನು?
ರಾಜ್ಯ

ಬಳ್ಳಾರಿ NMDC ಕಬ್ಬಿಣದ ಅದಿರು ಕಳ್ಳಸಾಗಣೆ: ತನಿಖೆಗೆ ಸರ್ಕಾರ ಆದೇಶ, SP ಹೇಳಿದ್ದೇನು?

ತನಿಖೆ ನಡೆಸಿ, ಒಂದು ವಾರದೊಳಗೆ ತನ್ನ ಸಂಶೋಧನೆಗಳನ್ನು ಸಲ್ಲಿಸುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಅರಣ್ಯ ಪಡೆಯ ಮುಖ್ಯಸ್ಥರಿಗೆ ಸೂಚಿಸಿದ್ದಾರೆ.

ಜನಾರ್ದನ ರೆಡ್ಡಿ ಮಾಡೆಲ್ ಹೌಸ್ ಗೆ ಬೆಂಕಿ: 8 ಮಂದಿ ಬಂಧನ; ರೀಲ್ಸ್‌ಗಾಗಿ ಕೃತ್ಯ?
ರಾಜ್ಯ

ಜನಾರ್ದನ ರೆಡ್ಡಿ ಮಾಡೆಲ್ ಹೌಸ್ ಗೆ ಬೆಂಕಿ: 8 ಮಂದಿ ಬಂಧನ; ರೀಲ್ಸ್‌ಗಾಗಿ ಕೃತ್ಯ?

ಜಿ ಸ್ಕ್ವೆಯರ್ ಸೈಟ್ ಇಂಜಿಯರ್ ರಿಜ್ವಾನ್ ಮತ್ತು ಮಾಡೆಲ್ ಹೌಸ್ ಮತ್ತು ಲೇಔಟ್ ಸೂಪರ್ ವೈಸರ್ ಇಮ್ರಾನ್ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ.

Watch | ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ‘ಮಾಡೆಲ್ ಹೌಸ್‌’ಗೆ ಬೆಂಕಿ
ವಿಡಿಯೋ

Watch | ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ‘ಮಾಡೆಲ್ ಹೌಸ್‌’ಗೆ ಬೆಂಕಿ

ಬ್ಯಾನರ್ ಗಲಾಟೆ ಮಾಸುವ ಮುನ್ನವೇ ಜನಾರ್ದನ ರೆಡ್ಡಿಗೆ ಸೇರಿದ ಮಾಡೆಲ್‌ ಹೌಸ್‌ಗೆ ಬೆಂಕಿ; ಕಾಂಗ್ರೆಸ್ ಕೃತ್ಯ ಎಂದು ಕಿಡಿ!
ರಾಜ್ಯ

ಬ್ಯಾನರ್ ಗಲಾಟೆ ಮಾಸುವ ಮುನ್ನವೇ ಜನಾರ್ದನ ರೆಡ್ಡಿಗೆ ಸೇರಿದ ಮಾಡೆಲ್‌ ಹೌಸ್‌ಗೆ ಬೆಂಕಿ; ಕಾಂಗ್ರೆಸ್ ಕೃತ್ಯ ಎಂದು ಕಿಡಿ!

ಜನಾರ್ದನ್​​ ರೆಡ್ಡಿ ಒಡೆತನದ ಜಿ ಸ್ಕೈರ್ ಲೇಔಟ್​ನಲ್ಲಿರುವ ಮಾಡೆಲ್​ ಹೌಸ್​ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ ಎನ್ನಲಾಗಿದೆ.

ಬಳ್ಳಾರಿ: ಗಂಡನ ಬಿಟ್ಟು ಮತ್ತೊಬ್ಬನ ಜೊತೆ ಲವ್ವಿಡವ್ವಿ; ವಿಡಿಯೋ ಕಾಲ್ ಲೈವ್ನಲ್ಲೇ ಆತ್ಮಹತ್ಯೆಗೆ ಮುನ್ನಿ ಶರಣು!
ರಾಜ್ಯ

ಬಳ್ಳಾರಿ: ಗಂಡನ ಬಿಟ್ಟು ಮತ್ತೊಬ್ಬನ ಜೊತೆ ಲವ್ವಿಡವ್ವಿ; ವಿಡಿಯೋ ಕಾಲ್ ಲೈವ್ನಲ್ಲೇ ಆತ್ಮಹತ್ಯೆಗೆ ಮುನ್ನಿ ಶರಣು!

ಬಳ್ಳಾರಿಯ ಹುಸೇನ್ ನಗರದಲ್ಲಿ ಮಹಿಳೆಯೊಬ್ಬರು ವಿಡಿಯೋ ಕಾಲ್ ಲೈವ್ ನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಮೃತಳನ್ನು 23 ವರ್ಷದ ಮುನ್ನಿ ಎಂದು ಗುರುತಿಸಲಾಗಿದೆ.

ಬಳ್ಳಾರಿ: ರಸ್ತೆಯಲ್ಲೇ ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಸುಟ್ಟು ಕರಕಲು! Video
ರಾಜ್ಯ

ಬಳ್ಳಾರಿ: ರಸ್ತೆಯಲ್ಲೇ ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಸುಟ್ಟು ಕರಕಲು! Video

ಇಂದು ಬೆಳಗ್ಗೆ ಬಳ್ಳಾರಿ ನಗರದ ಅನಂಪುರ ರಸ್ತೆಯ ಆಟೋ ನಗರ ಪ್ರದೇಶದಲ್ಲಿ ರಸ್ತೆ ಬದಿ ನಿಂತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಲಾರಿ ಹಾಗೂ ಬೈಕ್ ಗಳು ಹೊತ್ತಿ ಉರಿದಿವೆ.

ರಸ್ತೆ ಬದಿ ಆಟವಾಡುತ್ತಿದ್ದಾಗ ಘೋರ ದುರಂತ: ಕಸದ ವಾಹನ ಹರಿದು 3 ವರ್ಷದ ಕಂದಮ್ಮ ಸಾವು
ರಾಜ್ಯ

ರಸ್ತೆ ಬದಿ ಆಟವಾಡುತ್ತಿದ್ದಾಗ ಘೋರ ದುರಂತ: ಕಸದ ವಾಹನ ಹರಿದು 3 ವರ್ಷದ ಕಂದಮ್ಮ ಸಾವು

ಮಹಾನಗರ ಪಾಲಿಕೆ ಕಸ ಸಂಗ್ರಹಿಸುವ ಟಾಟಾ ಏಸ್ ವಾಹನ ಹರಿದು ಶೈಲಜಾ- ಸಮರ ದಂಪತಿ ಪುತ್ರ ವಿಕ್ಕಿ (3) ಮೃತಪಟ್ಟಿದ್ದಾನೆ. ಬೆಳಗ್ಗೆ ಬಾಪುಜಿ ನಗರದಲ್ಲಿ ಕಸ ಸಂಗ್ರಹಿಸಲು ವಾಹನ ಬಂದಿತ್ತು.

ಬಳ್ಳಾರಿ ಜಿಲ್ಲಾಸ್ಪತ್ರೆ ಮಕ್ಕಳ ವೈದ್ಯನ ಅಪಹರಣ: ಭಾರೀ ಹಣಕ್ಕೆ ಬೇಡಿಕೆ
ರಾಜ್ಯ

ಬಳ್ಳಾರಿ ಜಿಲ್ಲಾಸ್ಪತ್ರೆ ಮಕ್ಕಳ ವೈದ್ಯನ ಅಪಹರಣ: ಭಾರೀ ಹಣಕ್ಕೆ ಬೇಡಿಕೆ

ಕಾರಿನಲ್ಲಿ ಬಂದ ದುಷ್ಕರ್ಮಿಗಳ ಗ್ಯಾಂಗ್ ಇಂದು ಬೆಳಗ್ಗೆ ವಾಕಿಂಗ್ ಹೋಗುತ್ತಿದ್ದ ವೈದ್ಯ ಡಾ. ಸುನೀಲ್ ಅವರ ಬಾಯಿಗೆ ಬಟ್ಟೆ ತುರುಕಿ ಕಿಡ್ನ್ಯಾಪ್ ಮಾಡಿಕೊಂಡು ಹೋಗಿದೆ.ನಗರದ ಸತ್ಯನಾರಾಯಣ ಪೇಟೆ ಬಳಿ ಅಪಹರಣ ನಡೆದಿದೆ.

ಬಳ್ಳಾರಿ: ವಿಮ್ಸ್ ಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ; ಪರಿಶೀಲನೆ
ರಾಜ್ಯ

ಬಳ್ಳಾರಿ: ವಿಮ್ಸ್ ಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ; ಪರಿಶೀಲನೆ

ಲೋಕಾಯುಕ್ತ ಬಳ್ಳಾರಿ ಎಸ್ ಪಿ ಸಿದ್ದರಾಜು ನೇತೃತ್ವದ 25ಕ್ಕೂ ಹೆಚ್ಚಿನ ಸಿಬ್ಬಂದಿಯನ್ನೊಳಗೊಂಡ ತಂಡ ಎರಡು ಭಾಗಗಳಾಗಿ ಜಿಲ್ಲಾಸ್ಪತ್ರೆ, ವಿಮ್ಸ್ ಗೆ ಲಗ್ಗೆ ಹಾಕಿತು.