Bellary

ದರ್ಶನ್ ಗೆ ಜೈಲರ್ ಎಚ್ಚರಿಕೆ; ಶೌಚಾಲಯ ಸ್ವಚ್ಛಗೊಳಿಸಿದ 'ದಾಸ'
ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಟಿವಿಗಾಗಿ ಮಾಡುತ್ತಿರುವ ಕಿರಿಕಿರಿ ಮಾಡುತ್ತಿರುವುದಕ್ಕೆ ಜೈಲು ಅಧಿಕಾರಿಗಳು ದರ್ಶನ್‌ಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ ಎಂದು ಹೇಳಲಾಗಿದೆ.

Election Results 2024 Live Updates: ಬಳ್ಳಾರಿಯಲ್ಲಿ ಶ್ರೀರಾಮುಲುಗೆ ಆಘಾತ, ಕಾಂಗ್ರೆಸ್ ಅಭ್ಯರ್ಥಿ E ತುಕಾರಂಗೆ ಗೆಲುವು
ತೀವ್ರ ಕುತೂಹಲ ಕೆರಳಿಸಿದ್ದ ಬಳ್ಳಾರಿ ಲೋಕಸಭಾ ಕ್ಷೇತ್ರದ ಫಲಿತಾಂಶ ಪ್ರಕಟಗೊಂಡಿದ್ದು, ಮಾಜಿ ಸಚಿವ ಹಾಗೂ ಬಿಜೆಪಿ ಅಭ್ಯರ್ಥಿ ಬಿ ಶ್ರೀರಾಮುಲುಗೆ ಭಾರಿ ಮುಖಭಂಗವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ E ತುಕಾರಂ ಭರ್ಜರಿ ಜಯ ಸಾಧಿಸಿದ್ದಾರೆ.

ವಿಡಿಯೋ: ಕಲ್ಯಾಣ್ ಜ್ಯುವೆಲರ್ಸ್ ನಲ್ಲಿ ಎಸಿ ಸ್ಫೋಟ; 6 ಮಂದಿಗೆ ಗಾಯ, ಓರ್ವನ ಸ್ಥಿತಿ ಗಂಭೀರ
ಗಣಿ ಜಿಲ್ಲೆ ಬಳ್ಳಾರಿಯಲ್ಲಿರುವ ಕಲ್ಯಾಣ್ ಜ್ಯುವೆಲರ್ಸ್ ಮಳಿಗೆಯಲ್ಲಿ ಎಸಿ ಸ್ಫೋಟಗೊಂಡ ಪರಿಣಾಮ ಅಲ್ಲಿದ್ದವರ ಪೈಕಿ 6 ಮಂದಿ ಗಾಯಗೊಂಡಿದ್ದು ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಬಳ್ಳಾರಿ: ಎರಡು ಗುಂಪುಗಳ ನಡುವೆ ಘರ್ಷಣೆ; ಪೊಲೀಸ್ ಸಿಬ್ಬಂದಿಗೆ ಗಾಯ, 30 ಮಂದಿ ಬಂಧನ
ಬಳ್ಳಾರಿ ಜಿಲ್ಲೆಯ ಕೊಳಗಲ್ ಗ್ರಾಮದಲ್ಲಿ ಮೂರ್ತಿ ಪ್ರತಿಷ್ಠಾಪನೆ ವಿಚಾರವಾಗಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಪ್ರಕರಣ ಸಂಬಂಧ ಪೊಲೀಸರು 30 ಮಂದಿಯನ್ನು ಬಂಧನಕ್ಕೊಳಪಡಿಸಿದ್ದಾರೆ. ಅಲ್ಲದೆ, ಗ್ರಾಮದಲ್ಲಿ ನಿಷೇಧಾಜ್ಞೆ ಜಾರಿ ಮಾಡಿದ್ದಾರೆ.

ಬಳ್ಳಾರಿಯಲ್ಲಿ ಬಿಸ್ಕೆಟ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ: ಓರ್ವ ಕಾರ್ಮಿಕ ಸಾವು, ಐವರಿಗೆ ಗಾಯ
ಬಳ್ಳಾರಿಯ ಗುಗ್ಗರಹಟ್ಟಿ ಪ್ರದೇಶದಲ್ಲಿನ ಬಿಸ್ಕೆಟ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟಗೊಂಡು ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ನಡೆದಿದೆ.

ಬಳ್ಳಾರಿ: ಮಗನ ಹುಟ್ಟುಹಬ್ಬದ ದಿನವೇ ಮಾರಕಾಸ್ತ್ರಗಳಿಂದ ಕೊಚ್ಚಿ ಮೊಹಬೂಬ್ ಬಾಷಾ ಬರ್ಬರ ಹತ್ಯೆ
ಬಳ್ಳಾರಿ ಹೊರವಲಯದ ಗುಗ್ಗರಹಟ್ಟಿಯ ಕೃಷ್ಣ ಕಾಲೋನಿಯಲ್ಲಿ ನಾಲ್ವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ಬಳ್ಳಾರಿಯಲ್ಲಿ ಪಿಎಫ್‌ಐ ಮಾಸ್ಟರ್ ವೆಪನ್ ಟ್ರೇನರ್‌ನನ್ನು ಬಂಧಿಸಿದ ಎನ್‌ಐಎ
ಕರ್ನಾಟಕದಲ್ಲಿ ತಲೆಮರೆಸಿಕೊಂಡಿದ್ದ ನಿಜಾಮಾಬಾದ್ ಭಯೋತ್ಪಾದನೆ ಸಂಚಿನಲ್ಲಿ ಭಾಗಿಯಾಗಿದ್ದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ) ಮಾಸ್ಟರ್ ವೆಪನ್ ಟ್ರೇನರ್‌ನನ್ನು ಬಂಧಿಸಿರುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಬುಧವಾರ ತಿಳಿಸಿದೆ.

ಬಳ್ಳಾರಿ: ಲಾರಿ-ಕ್ರೂಸರ್ ಮುಖಾಮುಖಿ ಡಿಕ್ಕಿ, ಕಂಪ್ಲಿಯ ಏಳು ಜನ ಸಾವು
ಆಂಧ್ರ ಪ್ರದೇಶದ ವೈಎಸ್ಆರ್ ಜಿಲ್ಲೆಯ ಕೊಂಡಾಪುರ ಬಳಿ ಲಾರಿ ಮತ್ತು ಕ್ರೂಸರ್ ನಡುವೆ ಸೋಮವಾರ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಬಳ್ಳಾರಿಯ ಜಿಲ್ಲೆಯ ಕಂಪ್ಲಿಯ ಏಳು ಜನ ಮೃತಪಟ್ಟಿದ್ದಾರೆ.

'ದಿ ಕೇರಳ ಸ್ಟೋರಿ' ಚಿತ್ರ ಭಯೋತ್ಪಾದನೆಯ ಸಂಚು ಆಧರಿಸಿದ್ದು, ವೋಟ್ ಬ್ಯಾಂಕ್‌ಗಾಗಿ ಕಾಂಗ್ರೆಸ್ ವಿರೋಧ: ಬಳ್ಳಾರಿಯಲ್ಲಿ ಪ್ರಧಾನಿ ಮೋದಿ
'ದಿ ಕೇರಳ ಸ್ಟೋರಿ' ಚಿತ್ರವು ಭಯೋತ್ಪಾದನೆಯ ಪಿತೂರಿಯನ್ನು ಆಧರಿಸಿದ್ದಾಗಿದ್ದು, ಇದು ಭಯೋತ್ಪಾದನೆಯ ಕೊಳಕು ಸತ್ಯವನ್ನು ತೋರಿಸುತ್ತದೆ ಮತ್ತು ಭಯೋತ್ಪಾದಕರ ವಿನ್ಯಾಸವನ್ನು ಬಹಿರಂಗಪಡಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

