Bellary

ಜಿಲ್ಲೆ ವಿಭಜನೆಗೆ ವಿರೋಧಿಸಿ ಬಳ್ಳಾರಿ ಬಂದ್: ವಿಭಜನೆಗೆ ಕೈ ನಾಯಕರ ಬೆಂಬಲ, ಬಿಜೆಪಿ ಮಿಶ್ರ ಪ್ರತಿಕ್ರಿಯೆ
ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ಪ್ರತ್ಯೇಕ ವಿಜಯನಗರ ಜಿಲ್ಲೆ ರಚಿಸಲು ತೀರ್ಮಾನಿಸಿರುವ ರಾಜ್ಯ ಸರಕಾರದ ವಿರುದ್ಧ ವಿವಿಧ ಸಂಘಟನೆಗಳು ಕರೆ ನೀಡಿದ್ದ ಬಳ್ಳಾರಿ ನಗರ ಬಂದ್ ಶಾಂತಿಯುತವಾಗಿತ್ತು.

ಪೊಗರು ಶೂಟಿಂಗ್ ಮುಗಿಸಿ ವಾಪಸ್ಸಾಗುತ್ತಿದ್ದಾಗ ಧ್ರುವ ಸರ್ಜಾ ಕಾರು ಅಪಘಾತ!
ಪೊಗರು ಚಿತ್ರದ ಶೂಟಿಂಗ್ ಮುಗಿಸಿ ಬಳ್ಳಾರಿಯಿಂದ ವಾಪಸ್ಸಾಗುತ್ತಿದ್ದಾಗ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಪ್ರಯಾಣಿಸುತ್ತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದಿದೆ.

ಬಳ್ಳಾರಿ: ಸೆಲ್ಫಿ ಹುಚ್ಚಿಗೆ ಇಬ್ಬರು ಯುವಕರು ನೀರು ಪಾಲು
ತೆಪ್ಪದಲ್ಲಿ ಸಾಗುವಾಗ ಸೆಲ್ಫೀ ತೆಗೆದುಕೊಳ್ಳಲು ಹೋದ ಇಬ್ಬರು ಯುವಕರು ತೆಪ್ಪ ಮುಳುಗಿ ಮೃತಪಟ್ಟಿರುವ ಘಟನೆ ಹೊಸಪೇಟೆ ತಾಲ್ಲೂಕಿನ ಡಣಾಯಕನ ಕೆರೆ ಗ್ರಾಮದಲ್ಲಿ ಸಂಭವಿಸಿದೆ.

ಬಳ್ಳಾರಿ: ಸ್ಟೇಡಿಯಂ ಸಜ್ಜೆ ಕುಸಿತ; ಇಬ್ಬರ ಸಾವು, ಹಲವರಿಗೆ ಗಾಯ
ಪಂದ್ಯಾವಳಿ ನೋಡುತ್ತಿದ್ದ ಸಂದರ್ಭದಲ್ಲೇ ಕ್ರೀಡಾಂಗಣದ ಸಜ್ಜೆ ಕುಸಿದು ಇಬ್ಬರು ಸಾವನ್ನಪ್ಪಿರುವ ಘಟನೆ ಬಳ್ಳಾರಿಯ ಸಿರಗುಪ್ಪದಲ್ಲಿ ನಡೆದಿದೆ.

ರಣಭೀಕರ ಪ್ರವಾಹಕ್ಕೆ ಕರ್ನಾಟಕ ತತ್ತರ: ಕಬಡ್ಡಿ ಆಡಿದ ಬಿಜೆಪಿ ಶಾಸಕ ಶ್ರೀರಾಮುಲು, ಆಕ್ರೋಶ!
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಒಬ್ಬಂಟಿಯಾಗಿ ಪ್ರವಾಹಕ್ಕೀಡಾದ ಪ್ರದೇಶಗಳಿಗೆ ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸುತ್ತಿದ್ದರೆ ಅತ್ತ ಬಿಜೆಪಿ ಶಾಸಕ ಶ್ರೀರಾಮುಲು ಅವರು ಕಬಡ್ಡಿ ಆಡಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ನಿರರ್ಗಳ ಕನ್ನಡ ಭಾಷಣ ಮಾಡಿ ಜನರನ್ನು ನಿಬ್ಬೆರಗಾಗಿಸಿದ್ದ ಸುಷ್ಮಾ ಸ್ವರಾಜ್!
1999 ರ ಸಾರ್ವತ್ರಿಕ ಚುನಾವಣೆ ಸಂದರ್ಭದಲ್ಲಿ ಕರ್ನಾಟಕಕ್ಕೆ ಭೇಟಿ ನೀಡಿ ಸಾರ್ವಜನಿಕ ಸಭೆಯಲ್ಲಿ ಕನ್ನಡದಲ್ಲೇ ಮಾತನಾಡಿ ಜನ ಮನ ಗೆದ್ದಿದ್ದರು.

ವಂಚನೆ ಪ್ರಕರಣ: ಎಂಇಪಿ ಪಕ್ಷದ ಮುಖ್ಯಸ್ಥೆ ನೌಹೀರಾ ಶೇಖ್ ಬಂಧನ
ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಪಿಪಿ ಪಕ್ಷದ ಮುಖ್ಯಸ್ಥೆ ನೌಹೀರಾ ಶೇಖ್ ರನ್ನು ಬಳ್ಳಾರಿ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಬಳ್ಳಾರಿ ಜನರಿಗಾಗಿ ಶಾಸಕ ಸ್ಥಾನ ತ್ಯಾಗ: ಆನಂದ್ ಸಿಂಗ್
ಬಳ್ಳಾರಿ ಜಿಲ್ಲೆಯ ಜನರ ಶ್ರೇಯೋಭಿವೃದ್ಧಿಗಾಗಿ ಶಾಸಕ ಸ್ಥಾನ ತ್ಯಾಗ ಮಾಡುತ್ತಿರುವುದಾಗಿ ವಿಜಯನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಹೇಳಿದ್ದಾರೆ.

ಬಳ್ಳಾರಿಗಿಲ್ಲ ತಾರಾ ಮೆರಗು: ಹಳೇ ಕೋಟೆ ರಕ್ಷಣೆಗೆ ಬೃಹತ್ ಸಮರ
ಕಳೆದ ಎರಡು ದಶಕಗಳಿಂದ ರಿಪಬ್ಲಿಕ್ ಆಫ್ ಬಳ್ಳಾರಿ ಕರ್ನಾಟಕ ರಾಜಕೀಯದಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತಿದೆ. ಸೋನಿಯಾಗಾಂಧಿ ಮತ್ತು ಸುಷ್ಮಾ ...

