ರಾಜ್ಯಬೆಳ್ಳೂರಿನಲ್ಲಿ ಹಿಂದೂ ಯುವಕನ ಮೇಲೆ ಹಲ್ಲೆ ಪ್ರಕರಣ; ದೂರು ಸ್ವೀಕರಿಸಲು ನಿರ್ಲಕ್ಷ್ಯ ತೋರಿದ್ದ PSI ಅಮಾನತು
ಮಂಡ್ಯ ಜಿಲ್ಲೆಯ ನಾಗಮಂಗಲದ ಬೆಳ್ಳೂರು ಪಟ್ಟಣದಲ್ಲಿ ಹಿಂದೂ ಯುವಕನ ಮೇಲೆ ಹಲ್ಲೆ ನಡದ ಪ್ರಕರಣದಲ್ಲಿ ದೂರು ಸ್ವೀಕರಿಸಲು ನಿರ್ಲಕ್ಷ್ಯ ತೋರಿದ್ದ ಪಿಎಸ್ಐನ್ನು ಅಮಾನತು ಮಾಡಲಾಗಿದೆ ಎಂದು ಬುಧವಾರ ತಿಳಿದುಬಂದಿದೆ.