ದೇಶಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಸಾವು : ಭಾರತದಲ್ಲೇ ಹೆಚ್ಚು
ಜಾಗತಿಕ ಹಸಿವಿನ ಸೂಚ್ಯಂಕ ಪಟ್ಟಿಯಲ್ಲಿ ಭಾರತ ನೆರೆ ಹೊರೆಯ ದೇಶಗಳಿಗಿಂತಲೂ ಹೀನಾಯ ಸ್ಥಿತಿಯಲ್ಲಿದೆ ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದ ನಂತರ ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಸಾವಿನ ಪ್ರಕರಣಗಳು ಭಾರತದಲ್ಲೇ ಹೆಚ್ಚಾಗಿ ಸಂಭವಿಸುತ್ತಿದೆ ಎಂಬ ಮತ್ತೊಂದು ಆಘಾತಕಾರಿ ಮಾಹಿತಿ ಹೊರಬಿದ್ದಿದೆ.