Beltangady

ಬೆಳ್ತಂಗಡಿ: ಐವರು ಕುಖ್ಯಾತ ವಾಹನ ಕಳ್ಳರ ಬಂಧನ, 3.6 ಲಕ್ಷ ಮೌಲ್ಯದ ವಾಹನಗಳ ವಶ
ಬೆಳ್ತಂಗಡಿ ಸುತ್ತಮುತ್ತ ನಡೆಯುತ್ತಿದ್ದ ವಾಹನ ಕಳವು ಪ್ರಕರಣ ಬೇಧಿಸಿರುವ ಪೋಲೀಸರು ಐವರು ಆರೋಪಿಗಳನ್ನು ಬಂಧಿಸಿ 3.6 ಲಕ್ಷ ರೂ. ಮೌಲ್ಯದ ವಾಹನಗಳ ವಶಪಡಿಸಿಕೊಂಡಿದ್ದಾರೆ.

ದಕ್ಷಿಣ ಕನ್ನಡ: ಮನೆಯವರನ್ನು ಕಟ್ಟಿಹಾಕಿ, 13 ಲಕ್ಷ ರೂ. ಬೆಲೆಬಾಳುವ ವಸ್ತುಗಳನ್ನು ದೋಚಿದ ಕಳ್ಳರು!
ಬೆಳ್ತಂಗಡಿ ತಾಲ್ಲೂಕಿನ ಕಲ್ಮಂಜ ಗ್ರಾಮದಲ್ಲಿ ಶುಕ್ರವಾರ ಮುಂಜಾನೆ ಕಳ್ಳರು ಮನೆಯೊಂದಕ್ಕೆ ನುಗ್ಗಿ ನಗದು ಸೇರಿದಂತೆ 13 ಲಕ್ಷ ರೂಪಾಯಿ ಮೌಲ್ಯದ ಅಮೂಲ್ಯ ವಸ್ತುಗಳನ್ನು ದೋಚಿದ್ದಾರೆ.

ಉತ್ತರ ಪ್ರದೇಶದಲ್ಲಿ ಬೆಳ್ತಂಗಡಿ ಮೂಲದ ಯೋಧ ಹೃದಯಾಘಾತದಿಂದ ಸಾವು
ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಮೂಲದ ಸೈನಿಕನೋರ್ವ ಉತ್ತರ ಪ್ರದೇಶದ ಮಥುರಾದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

