ರಾಜ್ಯಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್; ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಮತ್ತೊಂದು ಪ್ರಕರಣ
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪದ ಮೇಲೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಬೆಳ್ತಂಗಡಿ ಪೊಲೀಸರು ಮತ್ತೊಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ.