Belthangady

ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ; SIT ಮುಂದಿವೆ ಸಾವಿರ ಸವಾಲು!
ಈಗಾಗಲೇ ಸಾಕ್ಷಿಗಳನ್ನು ಗುರುತಿಸಲಾಗಿದೆ ಮತ್ತು ತನಿಖೆ ನಡೆಸಲಾಗಿದೆ. ಈ ಸಾಕ್ಷಿಗಳನ್ನು ಸಂಪರ್ಕಿಸಿ ಮರು-ವಿಚಾರಣೆ ನಡೆಸಬಹುದು ಹಾಗೂ ಅಗತ್ಯವಿದ್ದಲ್ಲಿ ಹೆಚ್ಚಿನ ಸಾಕ್ಷ್ಯಗಳನ್ನು ಸಂಗ್ರಹಿಸಬಹುದು.

ಇಸ್ರೇಲ್-ಇರಾನ್ ಯುದ್ಧ: 4 ಸಾವಿರ ಲೀಟರ್ ಡೀಸೆಲ್ ಸಂಗ್ರಹಿಸಿಟ್ಟಿದ್ದ ಮಂಗಳೂರು ಮೂಲದ ವ್ಯಕ್ತಿ ಬಂಧನ
ನಿಖರ ಮಾಹಿತಿಯ ಆಧಾರದಲ್ಲಿ ಬೆಳ್ತಂಗಡಿ ಉಪವಿಭಾಗದ ಡಿವೈಎಸ್‌ಪಿ ರೋಹಿಣಿ ಸಿ.ಕೆ. ಅವರು ಮಾರ್ಚ್ 9ರ ರಾತ್ರಿ ಕಣಿಯೂರು ಗ್ರಾಮದ ಮುಡಲ್ತಿಯಾರ್‌ನಲ್ಲಿ ದಾಳಿ ನಡೆಸಿದರು.

ಶಾಲಾ ಮಕ್ಕಳನ್ನು ಟ್ರಕ್ ನಲ್ಲಿ ತುಂಬಿಕೊಂಡು 'ಫೀಲ್ಡ್ ಟ್ರಿಪ್': ಮುಖ್ಯೋಪಾಧ್ಯಾಯ ಅಮಾನತು! Video
ಶಾಲಾ ಮಕ್ಕಳನ್ನು ಪಿಕಪ್ ಮತ್ತು ಟ್ರಕ್‌ನಲ್ಲಿ ಕರೆದೊಯ್ಯುವ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿತ್ತು. ಬಳಿಕ ಮಕ್ಕಳ ಸುರಕ್ಷತೆಯ ಬಗ್ಗೆ ಪೋಷಕರು ಕಳವಳ ವ್ಯಕ್ತಪಡಿಸಿದ್ದರು.

ಬೆಳ್ತಂಗಡಿ: ಅಪ್ರಾಪ್ತೆ ಅಪಹರಣದ ಹೇಳಿಕೆ ಸುಳ್ಳು; ಸ್ವಯಂ ಪ್ರೇರಿತ ಗಾಯಗಳು ಪೊಲೀಸ್ ತನಿಖೆಯಲ್ಲಿ ಬಹಿರಂಗ!
ಪೊಲೀಸರ ಪ್ರಕಾರ, ಮೂವರು ಮುಸುಕುಧಾರಿಗಳು ಮಾರುತಿ ಓಮ್ನಿಯಲ್ಲಿ ತನ್ನನ್ನು ಅಪಹರಿಸಲು ಪ್ರಯತ್ನಿಸಿದರು ಮತ್ತು ಹರಿತವಾದ ಆಯುಧದಿಂದ ತನ್ನ ಮೇಲೆ ಹಲ್ಲೆ ನಡೆಸಿದರು ಎಂದು ಬಾಲಕಿ ಆರಂಭದಲ್ಲಿ ಹೇಳಿದ್ದಳು

ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ಗಡಿಪಾರು..!
ಪುತ್ತೂರು ವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ತನ್ನ ಹಿಂದಿನ ಆದೇಶವನ್ನು ಮಾರ್ಪಡಿಸಿ ಮತ್ತೆ ಜಾರಿಗೊಳಿಸಿದ್ದಾರೆ.

Dharmasthala: ಸೌಜನ್ಯಾ ಪ್ರಕರಣದಲ್ಲಿ SIT ಮುಂದೆ ಹಾಜರಾದ Uday Jain ಹೇಳಿದ್ದೇನು?
ಬೆಳ್ತಂಗಡಿಯಲ್ಲಿ ವಿಶೇಷ ತನಿಖಾ ತಂಡದ (ಎಸ್‌ಐಟಿ) ಮುಂದೆ ಹಾಜರಾದ ಉದಯ್ ಜೈನ್ ಅಧಿಕಾರಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ.

ಧರ್ಮಸ್ಥಳ ಪ್ರಕರಣ: ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಎರಡು ಪ್ರತ್ಯೇಕ ಪ್ರಕರಣ ದಾಖಲು
ಎರಡೂ ಪ್ರಕರಣಗಳ ತನಿಖೆ ನಡೆಯುತ್ತಿದೆ. ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗುತ್ತಿದೆ ಮತ್ತು ಡಿಜಿಟಲ್ ಪುರಾವೆಗಳನ್ನು ಸಂಗ್ರಹಿಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಬೆಳ್ತಂಗಡಿ: ಯಾವ ಶೋ ರೂಂ ನಿಂದ 'ಬುರುಡೆ' ತಂದಿದ್ದೀರಿ ಅಂತಾ ಕೇಳಿದ್ರು; SIT ವಿಚಾರಣೆ ಬಳಿಕ ಹೋರಾಟಗಾರ ಗರಂ! Video
ಬುರುಡೆ ಆಗಲಿ, ಏನೇ ಆಗಲಿ ಪ್ರತಿಯೊಂದಕ್ಕೂ ಸ್ಪಷ್ಟನೆ ನೀಡಿ ಬಂದಿದ್ದೇನೆ ಎಂದು ತಿಳಿಸಿದರು.

ಧರ್ಮಸ್ಥಳ ಪ್ರಕರಣ: ಅನಾಮಿಕನ ಗುರುತು ಬಹಿರಂಗ, ಕೋರ್ಟ್ ಗೆ ಹಾಜರುಪಡಿಸಿದ SIT ಅಧಿಕಾರಿಗಳು
ಅನಾಮಿಕ ದೂರುದಾರ ಸಿ ಎನ್ ಚಿನ್ನಯ್ಯ ಅಲಿಯಾಸ್ ಚೆನ್ನನನ್ನು ಇಂದು ಬೆಳಗ್ಗೆ ಎಸ್ ಐಟಿ ಅಧಿಕಾರಿಗಳು ಬಂಧಿಸಿದ್ದು ಆ ಮೂಲಕ ಸಾಕ್ಷಿ ಸಂರಕ್ಷಣಾ ಕಾಯ್ದೆಯಿಂದ ವಿಮುಖಗೊಳಿಸಲಾಗಿದೆ.

