Belthangady

ಬೆಳ್ತಂಗಡಿಯಲ್ಲಿ ಮರಕ್ಕೆ ಬೈಕ್ ಡಿಕ್ಕಿ: ಇಬ್ಬರು ಸವಾರರು ಸ್ಥಳದಲ್ಲೇ ಸಾವು
ರಾಜ್ಯ

ಬೆಳ್ತಂಗಡಿಯಲ್ಲಿ ಮರಕ್ಕೆ ಬೈಕ್ ಡಿಕ್ಕಿ: ಇಬ್ಬರು ಸವಾರರು ಸ್ಥಳದಲ್ಲೇ ಸಾವು

ಅತಿ ವೇಗದ ಅಜಾಗರೂಕತೆಯ ಚಾಲನೆಯೇ ಕಾರಣ ಎಂದು ಪೊಲೀಸರು ತಿಳಿಸಿದ್ದು, ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ Actor Yash, ರಾಧಿಕಾ ಭೇಟಿ; ಸೂರ್ಯ ದೇವಸ್ಥಾನಕ್ಕೆ ಹರಕೆ ಅರ್ಪಣೆ
ವಿಡಿಯೋ

ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ Actor Yash, ರಾಧಿಕಾ ಭೇಟಿ; ಸೂರ್ಯ ದೇವಸ್ಥಾನಕ್ಕೆ ಹರಕೆ ಅರ್ಪಣೆ

ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ Actor Yash, ರಾಧಿಕಾ ಭೇಟಿ; ಹರಕೆ ಅರ್ಪಣೆ
ಸಿನಿಮಾ ಸುದ್ದಿ

ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ Actor Yash, ರಾಧಿಕಾ ಭೇಟಿ; ಹರಕೆ ಅರ್ಪಣೆ

ನಟ ಯಶ್ ಮತ್ತು ನಟಿ ರಾಧಿಕಾ ಅವರು ಮಂಗಳವಾರ ಬೆಳ್ತಂಗಡಿ ತಾಲೂಕಿನಲ್ಲಿರುವ ಮಣ್ಣಿನ ಹರಕೆಯಿಂದ ಪ್ರಸಿದ್ಧಿ ಪಡೆದಿರುವ ಸುರ್ಯ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ‌ ನೀಡಿ ಹರಕೆ ತೀರಿಸಿದರು.

ಬೆಳ್ತಂಗಡಿಯಲ್ಲಿ ಕಾರು ಅಪಘಾತ; ಗೇಮಿಂಗ್ ಸೆಂಟರ್ ಮಾಲೀಕ ಸಾವು
ರಾಜ್ಯ

ಬೆಳ್ತಂಗಡಿಯಲ್ಲಿ ಕಾರು ಅಪಘಾತ; ಗೇಮಿಂಗ್ ಸೆಂಟರ್ ಮಾಲೀಕ ಸಾವು

ಮೃತರನ್ನು ಉದ್ಯಮಿ ಪ್ರಮೋದ್ ನಾಯಕ್ ಅವರ ಪುತ್ರ 35 ವರ್ಷದ ಪ್ರಜ್ವಲ್ ನಾಯಕ್ ಎಂದು ಗುರುತಿಸಲಾಗಿದೆ.

ಮಂಗಳೂರು: ಬೆಳ್ತಂಗಡಿಯಲ್ಲಿ ವಿದ್ಯುತ್ ತಗುಲಿ ಯುವತಿ ಸಾವು
ರಾಜ್ಯ

ಮಂಗಳೂರು: ಬೆಳ್ತಂಗಡಿಯಲ್ಲಿ ವಿದ್ಯುತ್ ತಗುಲಿ ಯುವತಿ ಸಾವು

ಮೃತ ಮಹಿಳೆಯನ್ನು ಪ್ರತೀಕ್ಷಾ ಶೆಟ್ಟಿ ಎಂದು ಗುರುತಿಸಲಾಗಿದ್ದು, ಗುರುವಾರ ಸಂಜೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಶಿಬಾಜೆ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಶಾಸಕ ಹರೀಶ್ ಪೂಂಜಾ ಬೆಳ್ತಂಗಡಿ ಪೊಲೀಸ್ ‌ಠಾಣೆಗೆ ಹಾಜರು, ಸ್ಟೇಷನ್ ಬೇಲ್ ಮೇಲೆ ಬಿಡುಗಡೆ!
ರಾಜ್ಯ

ಶಾಸಕ ಹರೀಶ್ ಪೂಂಜಾ ಬೆಳ್ತಂಗಡಿ ಪೊಲೀಸ್ ‌ಠಾಣೆಗೆ ಹಾಜರು, ಸ್ಟೇಷನ್ ಬೇಲ್ ಮೇಲೆ ಬಿಡುಗಡೆ!

ಅಕ್ರಮ ಕಲ್ಲು ಕ್ವಾರಿ ಪ್ರಕರಣದಲ್ಲಿ ಬಿಜೆಪಿ ಕಾರ್ಯಕರ್ತನ ಬಂಧನಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರ ನಿವಾಸಕ್ಕೆ ಪೊಲೀಸರು ತೆರಳಿದ್ದಾಗ ದೊಡ್ಡ ಹೈಡ್ರಾಮವೇ ನಡೆದಿತ್ತು.

Harish Poonja ಬಂಧನ ವೇಳೆ ಹೈಡ್ರಾಮಾ; ಕಾರ್ಯಕರ್ತರಿಂದ ತಡೆ, ವಾಪಸ್ ತೆರಳಿದ ಪೊಲೀಸರು!
ರಾಜ್ಯ

Harish Poonja ಬಂಧನ ವೇಳೆ ಹೈಡ್ರಾಮಾ; ಕಾರ್ಯಕರ್ತರಿಂದ ತಡೆ, ವಾಪಸ್ ತೆರಳಿದ ಪೊಲೀಸರು!

ಅಕ್ರಮ ಕಲ್ಲು ಕ್ವಾರಿ ಪ್ರಕರಣದಲ್ಲಿ ಬಿಜೆಪಿ ಕಾರ್ಯಕರ್ತನ ಬಂಧನಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರ ನಿವಾಸಕ್ಕೆ ಪೊಲೀಸರು ತೆರಳಿದ್ದಾಗ ದೊಡ್ಡ ಹೈಡ್ರಾಮವೇ ನಡೆದಿದೆ.

ಬೆಳ್ತಂಗಡಿ: ವೇಣೂರಿನ ಬಾಹುಬಲಿ ಸ್ವಾಮಿಗೆ ಮಹಾಮಸ್ತಕಾಭಿಷೇಕ ಸಂಭ್ರಮ
ರಾಜ್ಯ

ಬೆಳ್ತಂಗಡಿ: ವೇಣೂರಿನ ಬಾಹುಬಲಿ ಸ್ವಾಮಿಗೆ ಮಹಾಮಸ್ತಕಾಭಿಷೇಕ ಸಂಭ್ರಮ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರಿನ ಬಾಹುಬಲಿ ಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕಕ್ಕೆ ಚಾಲನೆ ಸಿಕ್ಕಿದೆ.

ಬೆಳ್ತಂಗಡಿ: ಸಿಡಿಮದ್ದು ಘಟಕದಲ್ಲಿ ಸ್ಫೋಟ; ಮೂವರು ಸಾವು
ರಾಜ್ಯ

ಬೆಳ್ತಂಗಡಿ: ಸಿಡಿಮದ್ದು ಘಟಕದಲ್ಲಿ ಸ್ಫೋಟ; ಮೂವರು ಸಾವು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಿಡಿಮದ್ದು ಘಟಕದಲ್ಲಿ ಸ್ಫೋಟ ಭೀಕರ ಸ್ಫೋಟ ಸಂಭವಿಸಿದ್ದು, ಮೂರು ಮಂದಿ ಧಾರುಣವಾಗಿ ಸಾವನ್ನಪ್ಪಿದ್ದಾರೆ.