ರಾಜ್ಯಕೆಲವೇ ತಿಂಗಳಲ್ಲಿ ಯುನೆಸ್ಕೊ ಪಟ್ಟಿಗೆ ಬೇಲೂರು ಶ್ರೀ ಚೆನ್ನಕೇಶವ ದೇಗುಲ: ಸಿಎಂ ಬೊಮ್ಮಾಯಿ
ಬೇಲೂರು ಶ್ರೀ ಚೆನ್ನಕೇಶವ ದೇಗುಲ ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ಪಟ್ಟಿ ಅಧಿಕೃತ ಘೋಷಣೆಯಾದಲ್ಲಿ, ರಾಜ್ಯದ ಪ್ರವಾಸೋದ್ಯಮ ಕ್ಷೇತ್ರಕ್ಕೆ ಮಹತ್ವಯುತ ಕೊಡುಗೆ ನೀಡುವುದಲ್ಲದೇ, ಬೇಲೂರು ಹಳೇಬೀಡು ಪ್ರದೇಶದ ಅಭಿವೃದ್ಧಿಗೂ ಸಹಕಾರಿಯಾಗಲಿದೆ ಎಂದರು.