Beluru GopalaKrishna

'ಹಿಂದುತ್ವ ಅಂತಿದ್ದೋರ ರೆಕ್ಕೆ-ಪುಕ್ಕ ಕಟ್ ಮಾಡಿ ಅನಂತ್ ಕುಮಾರ್ ಹೆಗ್ಡೆ ಎಲ್ಲರನ್ನು ಮುಗ್ಸಿದ್ದಾರೆ; ಈಶ್ವರಪ್ಪ ಸ್ವಲ್ಪ ಚಿಗುರಿಕೊಂಡಿದ್ದಾರೆ'!
ಕಟ್ಟಾ ಹಿಂದುತ್ವಾ ಅಂತಾ ಹೇಳಿಕೊಂಡು ಓಡಾಡ್ತಿದ್ದವರ ರೆಕ್ಕೆ-ಪುಕ್ಕ ಎಲ್ಲಾ ಕಟ್ ಮಾಡಿ ಹಾಕಿದ್ದಾರೆ. ಎಷ್ಟೇ ಎಗರಾಡಿದ್ರೂ ನೀವು ಬಿಜೆಪಿಗೆ ಹೋಗೋಕಾಗಲ್ಲ. ನೀವು ಮತ್ತೆ ಬಿಜೆಪಿಗೆ ಹೋಗೋದು ಕಷ್ಟ ಇದೆ, ಹೋದ್ರು ನಿಮಗೆ ಟಿಕೆಟ್ ಅಂತೂ ಕೊಡೊಲ್ಲ ಎಂದಿದ್ದಾರೆ.

ಬಿಎಸ್ ವೈ ಆಡಳಿತದ ಕರಾಮತ್ತು, ಶಿವಮೊಗ್ಗ ಜಿಲ್ಲೆಗೆ ಒಂದಲ್ಲಾ ಒಂದು ಸಮಸ್ಯೆ: ಮಾಜಿ ಶಾಸಕ ಬೇಳೂರು ಕಿಡಿ
ಯಡಿಯೂರಪ್ಪ ರಾಜ್ಯಕ್ಕೆ ಮುಖ್ಯಮಂತ್ರಿಯಾದಾಗಲೆಲ್ಲ ರಾಜ್ಯಕ್ಕೆ ಏನು ಒಳ್ಳೆಯದಾಯಿತೊ ಗೊತ್ತಿಲ್ಲ ಆದರೆ ತವರು ಶಿವಮೊಗ್ಗ ಜಿಲ್ಲೆಗೆ ಮಾತ್ರ ಒಂದಲ್ಲಾ ಒಂದು ತೊಂದರೆ ಸಮಸ್ಯೆ ಯಾಗುತ್ತಿದ್ದು ಇದೇ ಬಿಎಸ್ ವೈ ಆಡಳಿತದ ಕರಾಮತ್ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಾಸಕ ಬೇಳೂರು ಗೋಪಾಲಕೃಷ್ಣ ಬಂಧನಕ್ಕೆ ಬಿಜೆಪಿ ಒತ್ತಾಯ
ಪ್ರಧಾನಿ ನರೇಂದ್ರ ಮೋದಿಯವರನ್ನು ಶೂಟ್ ಮಾಡಿ ಹೇಳಿಕೆಗೆ ಬೇಳೂರಿನ ಕಾಂಗ್ರೆಸ್ ಶಾಸಕ ಗೋಪಾಲಕೃಷ್ಣ...

ಮೋದಿ ಹತ್ಯೆಗೆ ಕರೆ: ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ದೂರು
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ....

ಬಿಜೆಪಿ ಅಲ್ಲ, ನಾವೇ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡುತ್ತೇವೆ: ಕಾಂಗ್ರೆಸ್ ನಾಯಕ ಬೇಳೂರು ಗೋಪಾಲಕೃಷ್ಣ
ಬಿಜೆಪಿಯನ್ನು ಸೋಲಿಸಿ ನಾವೇ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡುತ್ತೇವೆ ಎಂದು ಕಾಂಗ್ರೆಸ್ ನಾಯಕ ಬೇಳೂರು ಗೋಪಾಲಕೃಷ್ಣ ಹೇಳಿದ್ದಾರೆ.

