Ben Stokes

ಅಂತಾರಾಷ್ಟ್ರೀಯ ಕ್ರಿಕೆಟಿಗೆ ಇಂಗ್ಲೆಂಡ್ ಸ್ಟಾರ್ ಆಟಗಾರ ಬೆನ್ ಸ್ಟೋಕ್ಸ್ ವಿದಾಯ: ಸಚಿನ್ ತೆಂಡೂಲ್ಕರ್ ಹೇಳಿದ್ದೇನು?
ನಾಟಿಂಗ್ಹ್ಯಾಮ್ನಲ್ಲಿ ನ್ಯೂಜಿಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಮಧ್ಯದಲ್ಲಿ ಇದೇ ತಮ್ಮ ಕೊನೆಯ ಅಂತಾರಾಷ್ಟ್ರೀಯ ಪಂದ್ಯ ಎಂದು ಘೋಷಿಸುವ ಮೂಲಕ ಭಾನುವಾರ ಬೆನ್ ಸ್ಟೋಕ್ಸ್ ಕ್ರಿಕೆಟ್ ಜಗತ್ತಿಗೆ ಶಾಕ್ ನೀಡಿದರು.

ಟೆಸ್ಟ್ ಪಂದ್ಯದ ಮಧ್ಯೆ ಬೆನ್ ಸ್ಟೋಕ್ಸ್ ಹಠಾತ್ ನಿವೃತ್ತಿ ಘೋಷಿಸಿ, ಕ್ರಿಕೆಟ್ಗೆ ವಿದಾಯ!
ಇಂಗ್ಲೆಂಡ್ ಕ್ರಿಕೆಟ್ ನ ಆಲ್ರೌಂಡರ್ಗಳಲ್ಲಿ ಒಬ್ಬರಾದ ಬೆನ್ ಸ್ಟೋಕ್ಸ್ ಅಂತರರಾಷ್ಟ್ರೀಯ ಕ್ರಿಕೆಟ್ನಿಂದ ಹಠಾತ್ ನಿವೃತ್ತಿ ಘೋಷಿಸಿದ್ದಾರೆ. ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದ ವೇಳೆ ಇಂಗ್ಲೆಂಡ್ ಟೆಸ್ಟ್ ನಾಯಕ ನಿವೃತ್ತಿ ಘೋಷಿಸಿದ್ದಾರೆ.

ರಗ್ಬಿ ಆಟಗಾರನ ಜೊತೆ ಗಲಾಟೆ: ಇಂಗ್ಲೆಂಡ್'ನ Ben Stokes ಟೆಸ್ಟ್ ನಾಯಕ್ವತಕ್ಕೆ ಕುತ್ತು; ಕ್ರಿಕೆಟ್ ವೃತ್ತಿಗೆ ಗುಡ್ ಬೈ?
ಕ್ರಿಕೆಟ್ ವೃತ್ತಿ ಜೀವನದಿಂದ ನಿವೃತ್ತಿ ತೆಗೆದುಕೊಳ್ಳಬಹುದು ಎಂಬ ಊಹಾಪೋಹಗಳ ನಡುವೆ ಇಂಗ್ಲೆಂಡ್ ಟೆಸ್ಟ್ ನಾಯಕ ಬೆನ್ ಸ್ಟೋಕ್ಸ್ ತಮ್ಮ ಭವಿಷ್ಯದ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲು ತಮ್ಮ ಸಲಹೆಗಾರರನ್ನು ಭೇಟಿಯಾಗಲು ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ECB) ಕೊನೆಯ ಅವಕಾಶ ನೀಡಿದೆ.

ಮಾತನಾಡುವ ಮುನ್ನ ಯೋಚಿಸಿ, ಕರ್ಮ ತಕ್ಷಣವೇ ತಟ್ಟುತ್ತದೆ: ಬೆನ್ ಸ್ಟೋಕ್ಸ್ ಹೇಳಿಕೆಗೆ ಆರ್ ಅಶ್ವಿನ್ ತಿರುಗೇಟು
ಭಾರತ ತಂಡದ ಕೋಚ್ ಗೌತಮ್ ಗಂಭೀರ್ ಟೆಸ್ಟ್ ಕ್ರಿಕೆಟ್ನಲ್ಲಿ ಗಾಯಗೊಂಡವರಿಗೆ ಬದಲಿ ಆಟಗಾರರನ್ನು ಪರಿಚಯಿಸುವಂತೆ ಕರೆ ನೀಡಿದ್ದರು.

England vs India 5th test: ಇಂಗ್ಲೆಂಡ್ ತಂಡದಲ್ಲಿ ಮೂರು ಬದಲಾವಣೆ; ನಿರ್ಣಾಯಕ ಪಂದ್ಯದಿಂದ ಬೆನ್ ಸ್ಟೋಕ್ಸ್, ಜೋಫ್ರಾ ಆರ್ಚರ್ ಔಟ್!
ಬೆನ್ ಸ್ಟೋಕ್ಸ್ ಅನುಪಸ್ಥಿತಿಯಲ್ಲಿ ಒಲಿ ಪೋಪ್ ಇಂಗ್ಲೆಂಡ್ ತಂಡವನ್ನು ಮುನ್ನಡೆಸಲಿದ್ದಾರೆ.

Cricket: England ಆಟಗಾರ Brydon Carse ವಿರುದ್ಧ Ball tampering ಆರೋಪ? Video Viral
ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ ಪಂದ್ಯದ ಕೊನೆಯ ದಿನದಂದು ಭಾರತೀಯ ಬ್ಯಾಟ್ಸ್ಮನ್ಗಳನ್ನು ಔಟ್ ಮಾಡಲು ತಮ್ಮ ಕೈಲಾದಷ್ಟು ಎಲ್ಲ ಪ್ರಯತ್ನ ಮಾಡಿದರು. ತಮ್ಮಲ್ಲಿರುವ ಎಲ್ಲಾ ತಂತ್ರಗಳನ್ನು ಜಾರಿಗೆ ತಂದರು.

4th Test Handshake ವಿವಾದ: '10 ರನ್ ನಿಂದ ಏನೂ ಬದಲಾವಣೆಯಾಗಲ್ಲ..'; ಮೌನ ಮುರಿದ Ben Stokes
ಪಂದ್ಯ ಮುಕ್ತಾಯದ ಅಂತಿಮ ಹಂತದಲ್ಲಿ ಟೀಂ ಇಂಡಿಯಾ ಆಟಗಾರರನ್ನು ಡ್ರಾ ಮಾಡಿಕೊಳ್ಳಲು ಒತ್ತಾಯಿಸಿದ ತಮ್ಮ ನಡೆಯನ್ನು ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ ಸಮರ್ಥಿಸಿಕೊಂಡಿದ್ದಾರೆ.

Video: 'ಆಗೋದೇ ಇಲ್ಲ ಗುರು..'; Handshake ಮಾಡಲು Ben Stokes ನಿರಾಕರಣೆ, Ravindra Jadeja ತಿರುಗೇಟು!
ಮ್ಯಾಂಚೆಸ್ಟರ್ ನಲ್ಲಿ ಮುಕ್ತಾಯವಾದ 4ನೇ ಟೆಸ್ಟ್ ಪಂದ್ಯ ನೀರಸ ಡ್ರಾದಲ್ಲಿ ಅಂತ್ಯವಾಗಿದ್ದು, 2ನೇ ಇನ್ನಿಂಗ್ಸ್ ನಲ್ಲಿ ಭಾರತದ ಭರ್ಜರಿ ಬ್ಯಾಟಿಂಗ್ ಇಂಗ್ಲೆಂಡ್ ತಂಡದ ಆಟಗಾರರ ಕಂಗೆಡಿಸಿತ್ತು. ಭಾರತ ಅಂತಿಮ ಸೆಷನ್ ನಲ್ಲೂ ಭರ್ಜರಿ ಬ್ಯಾಟಿಂಗ್ ಮುಂದುವರೆಸಿತ್ತು.

'ಅದೇ ಜಾಗದಲ್ಲಿ ಇಂಗ್ಲೆಂಡ್ ಆಟಗಾರರಿದ್ದರೆ..!': Handshake ಹೈಡ್ರಾಮಾ ಕುರಿತು Gautam Gambhir ಟಾಂಗ್
ನಿನ್ನೆ ಮ್ಯಾಂಚೆಸ್ಟರ್ ನಲ್ಲಿ ಮುಕ್ತಾಯವಾದ 4ನೇ ಟೆಸ್ಟ್ ಪಂದ್ಯ ನೀರಸ ಡ್ರಾದಲ್ಲಿ ಅಂತ್ಯವಾಗಿದ್ದು, 2ನೇ ಇನ್ನಿಂಗ್ಸ್ ನಲ್ಲಿ ಭಾರತದ ಭರ್ಜರಿ ಬ್ಯಾಟಿಂಗ್ ಇಂಗ್ಲೆಂಡ್ ತಂಡದ ಆಟಗಾರರ ಕಂಗೆಡಿಸಿತ್ತು.

