Ben Stokes

ಇಂಗ್ಲೆಂಡ್ ವಿಶ್ವ ಚಾಂಪಿಯನ್: ಅಂಪೈರ್ ಬಳಿ ಓವರ್ ಥ್ರೋ ರನ್ ಬೇಡ ಅಂತ ಬೆನ್ ಸ್ಟೋಕ್ಸ್ ಕೇಳಿಕೊಂಡಿದ್ರು, ತಪ್ಪು ಯಾರದು?
ವಿಶ್ವಕಪ್ ಫೈನಲ್ ಪಂದ್ಯದ ಓವರ್ ಥ್ರೋ ಸದ್ಯ ಕ್ರಿಕೆಟ್ ವಲಯದಲ್ಲಿ ಬಿರುಗಾಳಿ ಎಬ್ಬಿಸಿದ್ದು ವಿಶ್ವಕಪ್ ಗೆಲ್ಲಿಸಿ ಇಂಗ್ಲೆಂಡ್ ತಂಡಕ್ಕೆ ಹೀರೋ ಆಗಿರುವ ಬೆನ್ ಸ್ಟೋಕ್ಸ್ ಓವರ್ ಥ್ರೋ ರನ್ ಬೇಡ ಎಂದು ಅಂಪೈರ್...

ವಿಶ್ವಕಪ್ ಫೈನಲ್ ಓವರ್ ಥ್ರೋ ವಿವಾದ: ಕೊನೆಗೂ ಮೌನ ಮುರಿದ ಐಸಿಸಿ ಹೇಳಿದ್ದೇನು ಗೊತ್ತಾ?
ತೀವ್ರ ಚರ್ಚೆಗೆ ಗ್ರಾಸವಾಗಿರುವ ಐಸಿಸಿ ವಿಶ್ವಕಪ್ ಫೈನಲ್ ಪಂದ್ಯದ ಓವರ್ ಥ್ರೋ ವಿವಾದಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಐಸಿಸಿ ಪ್ರತಿಕ್ರಿಯೆ ನೀಡಿದೆ.

ಮಗ ಬೆನ್ ಸ್ಟೋಕ್ಸ್ ಪ್ರದರ್ಶನದಿಂದ ಖುಷಿಯಾಗಿದೆ, ಆದರೆ ನನ್ನ ಬೆಂಬಲ ನ್ಯೂಜಿಲೆಂಡ್ ಗೆ ಮಾತ್ರ: ಗೆರಾರ್ಡ್ ಸ್ಟೋಕ್ಸ್!
ಐಸಿಸಿ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಬೆನ್ ಸ್ಟೋಕ್ಸ್ ಸಾಹಸದಿಂದ ಇಂಗ್ಲೆಂಡ್ ವಿಶ್ವಕಪ್ ಜಯಿಸಿದರೂ, ಬೆನ್ ಸ್ಟೋಕ್ಸ್ ತಂದೆ ಮಾತ್ರ ತಮ್ಮ ಬೆಂಬಲವೇನಿದ್ದರೂ ನ್ಯೂಜಿಲೆಂಡ್ ಗೆ ಮಾತ್ರ ಎನ್ನುತ್ತಿದ್ದಾರೆ.

ನನ್ನ ಜೀವನದುದ್ದಕ್ಕೂ ವಿಲಿಯಮ್ಸನ್ ಬಳಿ ಕ್ಷಮೆ ಯಾಚಿಸುತ್ತೇನೆ: ವಿಶ್ವಕಪ್ ಫೈನಲ್ ಹೀರೋ ಬೆನ್ ಸ್ಟೋಕ್ಸ್!
ನನ್ನ ಜೀವನದುದ್ದಕ್ಕೂ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಬಳಿ ಕ್ಷಮೆ ಕೋರುತ್ತೇನೆ ಎಂದು ಇಂಗ್ಲೆಂಡ್ ತಂಡದ ವಿಶ್ವಕಪ್ ಫೈನಲ್ ಹೀರೋ ಬೆನ್ ಸ್ಟೋಕ್ಸ್ ಹೇಳಿದ್ದಾರೆ.

ಅತ್ಯುತ್ತಮ ರ್ಯಾರ್ಕರ್‌ಗೆ ಸ್ಟೋಕ್ಸ್ ಬೋಲ್ಡ್; ಕ್ರೀಡಾಸ್ಫೂರ್ತಿ ಮರೆತು ಕಾಲಿನಿಂದ ಒದ್ದು ದರ್ಷ, ವಿಡಿಯೋ ವೈರಲ್!
ವಿಶ್ವಕಪ್ ಟೂರ್ನಿಯ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಇಂಗ್ಲೆಂಡ್ ಬ್ಯಾಟ್ಸ್ ಮನ್ ಬೆನ್ ಸ್ಟೋಕ್ಸ್ ಅದ್ಭುತ ಬ್ಯಾಟಿಂಗ್ ಮಾಡುತ್ತಿದ್ದು ಮಿಚೆಲ್ ಸ್ಟಾರ್ಕ್ ವರ್ಷದ ಅತ್ಯುತ್ತಮ ರ್ಯಾರ್ಕರ್‌ನಲ್ಲಿ ಬೌಲ್ಡ್ ಆಗಿದ್ದರು.

ಅದ್ಭುತ ಕ್ಯಾಚ್ ಹಿಡಿದ ಬೆನ್ ಸ್ಟೋಕ್ಸ್ ಗೆ ಟ್ವಿಟ್ ನಲ್ಲಿ ಶ್ಲಾಘನೆಗಳ ಮಹಾಪೂರ
ಗುರುವಾರ ರಾತ್ರಿ ನಡೆದ ಐಸಿಸಿ ವಿಶ್ವಕಪ್ ಉದ್ಘಾಟನಾ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಬೌಂಡರಿ ಲೈನ್ ಸಮೀಪ ಅಧ್ಬುತ ಕ್ಯಾಚ್ ಹಿಡಿದ ಇಂಗ್ಲೆಂಡ್ ತಂಡದ ಬೆನ್ ಸ್ಟೋಕ್ಸ್‌ಗೆ ಟ್ವಿಟರ್ ನಲ್ಲಿ ಶ್ಲಾಘನೆಗಳ ಮಹಾಪೂರ ಹರಿದುಬಂದಿದೆ.

ನನ್ನ ವೃತ್ತಿ ಜೀವನದ ಶ್ರೇಷ್ಠ ಕ್ಯಾಚ್ ಇದಲ್ಲ, 'ಅದು' ಎಂದ ಬೆನ್ ಸ್ಟೋಕ್ಸ್
ದಕ್ಷಿಣ ಆಫ್ರಿಕಾ ವಿರುದ್ಧ ಗುರುವಾರ ನಡೆದಿದ್ದ ಐಸಿಸಿ ವಿಶ್ವಕಪ್ ಉದ್ಘಾಟನಾ ಪಂದ್ಯದಲ್ಲಿ ಒಂದೇ ಕೈಯಲ್ಲಿ ಅದ್ಭುತವಾಗಿ ಕ್ಯಾಚ್ ಹಿಡಿದದ್ದು ವೃತ್ತಿ ಜೀವನದ ಶ್ರೇಷ್ಠ ಕ್ಯಾಚ್ ಅಲ್ಲ ಎಂದು ಸ್ವತಃ ಇಂಗ್ಲೆಂಡ್‌ನ ಬೆನ್ ಸ್ಟೋಕ್ಸ್ ಹೇಳಿಕೊಂಡಿದ್ದಾರೆ.

ಅಪರೂಪದ ದಾಖಲೆ: ಬರೋಬ್ಬರಿ 2 ವರ್ಷಗಳ ಬಳಿಕ ಲೈನ್ ನೋ-ಬಾಲ್ ಎಸೆದ ಇಂಗ್ಲೆಂಡ್ ಬೌಲರ್
ಇಂಗ್ಲೆಂಡ್ ತಂಡದ ಬೌಲರ್ ವೊಬ್ಬರು ಬರೊಬ್ಬರಿ 2 ವರ್ಷಗಳ ಬಳಿಕ ಮೊದಲ ಲೈನ್ ನೋಬಾಲ್ ಎಸೆದು ಅಪರೂಪದ ದಾಖಲೆ ಬರೆದಿದ್ದಾರೆ.

ಮೂರನೇ ಟೆಸ್ಟ್: ಇಂಗ್ಲೆಂಡ್ ತಂಡ ಪ್ರಕಟ, ಬೆನ್ ಸ್ಟೋಕ್ಸ್ ಇನ್,ಕರ್ರನ್ ಔಟ್!
ಭಾರತ-ಇಂಗ್ಲೇಂಡ್ ನಡುವಿನ ಮೂರ್ನೇ ಟೆಸ್ಟ್ ಗಾಗಿ ಇಂಗ್ಲೆಂಡ್ ತಂಡ ಪ್ರಕಟವಾಗಿದ್ದು ಆಲ್ರೌಂಡರ್ ಬೆನ್ ಸ್ಟೋಕ್ಸ್ ಕಂ ಬ್ಯಾಕ್ ಆಗಿದ್ದಾರೆ.

