Benagaluru

ಬಿಸಿಲ ಝಳ: ಎಳನೀರು ಬೆಲೆ 70 ರೂ, ಗ್ರಾಹಕರು ಕಂಗಾಲು
ರಾಜ್ಯ

ಬಿಸಿಲ ಝಳ: ಎಳನೀರು ಬೆಲೆ 70 ರೂ, ಗ್ರಾಹಕರು ಕಂಗಾಲು

ಒಂದು ಎಳನೀರಿಗೆ 50 ರೂ. ಇದ್ದ ಬೆಲೆ ಈಗ 70 ರೂ.ಬಂದು ತಲುಪಿದ್ದು, ದಾಹ ತೀರಿಸುತ್ತಿದ್ದ ನೈಸರ್ಗಿಕ ಪಾನೀಯದ ಬೆಲೆ ಏಕದಮ್‌ ಏರಿರುವುದು ಜನರಿಗೆ ಹೊರೆಯಾಗುತ್ತಿದೆ. ಬಿಸಿಲಿನ ಜಳ ಹೆಚ್ಚುತ್ತಿರುವುದರಿಂದ ಬೇಡಿಕೆ ಹೆಚ್ಚಾಗಿದ್ದು, ಬೆಲೆ ಕೂಡ ಹೆಚ್ಚುತ್ತಿದೆ.

ಬೆಂಗಳೂರು: ಜನವರಿ 16 ರಿಂದ ಪೀಣ್ಯ ಫ್ಲೈಓವರ್​ ಮತ್ತೆ 4 ದಿನಗಳ ಕಾಲ ಬಂದ್
ರಾಜ್ಯ

ಬೆಂಗಳೂರು: ಜನವರಿ 16 ರಿಂದ ಪೀಣ್ಯ ಫ್ಲೈಓವರ್​ ಮತ್ತೆ 4 ದಿನಗಳ ಕಾಲ ಬಂದ್

ರಾಜಧಾನಿ ಬೆಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಪೀಣ್ಯ ಫ್ಲೈಓವರ್ ಮತ್ತೆ 4 ದಿನಗಳ ಕಾಲ ಬಂದ್ ಆಗಲಿದೆ. ಇದರಿಂದಾಗಿ ಮುಂದಿನ ವಾರ ತುಮಕೂರು ರಸ್ತೆಯಲ್ಲಿ  ಭಾರೀ ವಾಹನ ದಟ್ಟಣೆ ಉಂಟಾಗುವ ಸಾಧ್ಯತೆ ಇದೆ.

7 ವರ್ಷ ಕಳೆದರೂ ಪೂರ್ಣಗೊಳ್ಳದ ಅಪಾರ್ಟ್‌ಮೆಂಟ್‌: ಕ್ರಿಯಾ ಯೋಜನೆ ಸಲ್ಲಿಸುವಂತೆ ಖರೀದಿದಾರರಿಗೆ ರೇರಾ ಸೂಚನೆ
ರಾಜ್ಯ

7 ವರ್ಷ ಕಳೆದರೂ ಪೂರ್ಣಗೊಳ್ಳದ ಅಪಾರ್ಟ್‌ಮೆಂಟ್‌: ಕ್ರಿಯಾ ಯೋಜನೆ ಸಲ್ಲಿಸುವಂತೆ ಖರೀದಿದಾರರಿಗೆ ರೇರಾ ಸೂಚನೆ

ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ(ಕೆ-ರೇರಾ) ಬಾಗಲೂರು ರಸ್ತೆ ಕ್ರಾಸ್‌ನಲ್ಲಿರುವ ಕೃಷ್ಣ ಶೆಲ್ಟನ್ ಅಪಾರ್ಟ್‌ಮೆಂಟ್‌ನ ಮನೆ ಖರೀದಿದಾರರಿಗೆ ಮನೆ ಪಡೆಯಲು ತಮ್ಮದೇ ಆದ ಕ್ರಿಯಾ ಯೋಜನೆಯನ್ನು ಸಲ್ಲಿಸುವಂತೆ ಸೂಚಿಸಿದೆ.

ಜನವರಿ 5ರಂದು 17ನೇ ಚಿತ್ರಸಂತೆ: 4 ಲಕ್ಷ ಕಲಾಪ್ರೇಮಿಗಳ ಭೇಟಿ ನಿರೀಕ್ಷೆ
ರಾಜ್ಯ

ಜನವರಿ 5ರಂದು 17ನೇ ಚಿತ್ರಸಂತೆ: 4 ಲಕ್ಷ ಕಲಾಪ್ರೇಮಿಗಳ ಭೇಟಿ ನಿರೀಕ್ಷೆ

ಯುವ ಕಲಾವಿದರಿಗೆ ತಮ್ಮ ಪ್ರತಿಭೆಗಳ ಅನಾವರಣಕ್ಕೆ ಅವಕಾಶ ಕಲ್ಪಿಸುವ ಉದ್ದೇಶದಿಂದ ಬೆಂಗಳೂರಿನ ಕುಮಾರಕೃಪಾ ರಸ್ತೆಯ ಚಿತ್ರಕಲಾ ಪರಿಷತ್‌ನ ಆವರಣದಲ್ಲಿ ಇದೇ ಜನವರಿ 5ರಂದು 17ನೇ ಚಿತ್ರ ಸಂತೆ ಏರ್ಪಡಿಸಲಾಗಿದೆ ಎಂದು ಕರ್ನಾಟಕ ಚಿತ್ರಕಲಾ  ಪರಿಷತ್ತಿನ ಅಧ್ಯಕ್ಷ ಬಿ.ಎಲ್. ಶಂಕರ್ ತಿಳಿಸಿದ್ದಾರೆ.

ಅಸ್ಥಿರ ಸರ್ಕಾರ: ಎಲ್ಲದಕ್ಕೂ ಸಿದ್ಧರಾಗಿರಿ- ಯಡಿಯೂರಪ್ಪ
ರಾಜಕೀಯ

ಅಸ್ಥಿರ ಸರ್ಕಾರ: ಎಲ್ಲದಕ್ಕೂ ಸಿದ್ಧರಾಗಿರಿ- ಯಡಿಯೂರಪ್ಪ

ಜೆಡಿಎಸ್- ಕಾಂಗ್ರೆಸ್ ಸಂಮ್ಮಿಶ್ರ ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲ ಎಂದು ಪುನರ್ ಉಚ್ಚರಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ , ಯಾವುದೇ ಸಂಭವನೀಯತೆಗಾಗಿ ಸಿದ್ಧರಾಗಿರುವಂತೆ ಪಕ್ಷದ ಶಾಸಕರು ಹಾಗೂ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ರಾಹುಲ್ ದ್ರಾವಿಡ್, ಪ್ರಕಾಶ್ ಪಡುಕೋಣೆ ಸೇರಿ ಹಲವರಿಗೆ 300 ಕೋಟಿಗೂ ಅಧಿಕ ವಂಚನೆ?
ರಾಜ್ಯ

ರಾಹುಲ್ ದ್ರಾವಿಡ್, ಪ್ರಕಾಶ್ ಪಡುಕೋಣೆ ಸೇರಿ ಹಲವರಿಗೆ 300 ಕೋಟಿಗೂ ಅಧಿಕ ವಂಚನೆ?

ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣ ಸಂಬಂಧ ಇಡೀ ದೇಶ ನೀರವ್ ಮೋದಿಯತ್ತ ನೋಡುತ್ತಿದ್ದರೆ ಅಂತಹುದೇ ಮತ್ತೊಂದು ವಂಚನೆ ಪ್ರಕರಣ ಇದೀಗ ಕರ್ನಾಟಕದಲ್ಲಿ ನಡೆದಿದೆ.

ಟಿ20 ವಿಶ್ವಕಪ್: ಬಾಂಗ್ಲಾಗೆ 147 ರನ್ ಗಳ ಟಾರ್ಗೆಟ್ ನೀಡಿದ ಭಾರತ
ಕ್ರಿಕೆಟ್

ಟಿ20 ವಿಶ್ವಕಪ್: ಬಾಂಗ್ಲಾಗೆ 147 ರನ್ ಗಳ ಟಾರ್ಗೆಟ್ ನೀಡಿದ ಭಾರತ

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಮೊದಲು...

ವೆಂಕಟನ ರಂಪಾಯಣ; ಮಾಧ್ಯಮಗಳಲ್ಲಿ ಮಿಂಚಿದ ಫೈರಿಂಗ್ ಸ್ಟಾರ್
ಹಿನ್ನೋಟ 2015

ವೆಂಕಟನ ರಂಪಾಯಣ; ಮಾಧ್ಯಮಗಳಲ್ಲಿ ಮಿಂಚಿದ ಫೈರಿಂಗ್ ಸ್ಟಾರ್

ನನ್ ಮಗಂದ್ ಎಂಬ ಡೈಲಾಗ್ ಬಹುಶಃ ಇದೀಗ ಎಲ್ಲರ ಮನೆಮಾತಾಗಿದೆ ಎಂದರೆ ಅದಕ್ಕೆ ಕಾರಣ ನಟ ನಿರ್ದೇಶಕ ವೆಂಕಟ್. ಸ್ವತಂತ್ಯ್ರ ಪಾಳ್ಯ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ವೆಂಕಟ್ ತಮ್ಮ..

ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರುಹಕ್ಕಿಗೆ ಹಸಿರು ಬಣ್ಣ?
ಜಿಲ್ಲಾ ಸುದ್ದಿ

ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರುಹಕ್ಕಿಗೆ ಹಸಿರು ಬಣ್ಣ?

ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರುಹಕ್ಕಿ (ಪೆಲಿಕನ್)ಗಳಿಗೆ ಹಸಿರು ಬಣ್ಣ (ಪೇಂಟ್) ಬಳಿದಿರುವ ಬಗ್ಗೆ ವರದಿಯಾಗಿದೆ...